Thursday, May 16, 2024
Google search engine
Homeಶಿಕ್ಷಣಉದ್ಯೋಗಗದಗ : ಟ್ರ್ಯಾಕ್ಟರ್ ಟ್ರೇಲರ್ ಕಳ್ಳತನ ಪ್ರಕರಣ ಬೇದಿಸಿದ ಪೊಲೀಸರಿಗೆ ರೈತರಿಂದ ಅಭಿನಂದನೆ

ಗದಗ : ಟ್ರ್ಯಾಕ್ಟರ್ ಟ್ರೇಲರ್ ಕಳ್ಳತನ ಪ್ರಕರಣ ಬೇದಿಸಿದ ಪೊಲೀಸರಿಗೆ ರೈತರಿಂದ ಅಭಿನಂದನೆ

ಗದಗ: ರೈತರ ನಿದ್ದೆಗೆಡಿಸಿರುವ ಟ್ರ್ಯಾಕ್ಟರ್ ಟ್ರೇಲರ್ ಕಳ್ಳತನ ಪ್ರಕರಣಗಳ ಪತ್ತೆ ಹಚ್ಚುವ ಮೂಲಕ ಗದಗ ಜಿಲ್ಲೆಯ ಮುಂಡರಗಿ ಜಿಲ್ಲೆಯಲ್ಲಿ ಇದೀಗ ರೈತಾಪಿ ವರ್ಗದ ಪ್ರಶಂಸೆಗೆ ಪಾತ್ರವಾಗಿದೆ. ಕಳ್ಳತನವಾಗಿರುವ ಟ್ರ್ಯಾಕ್ಟರ್ ಟ್ರೇಲರ್ ಪತ್ತೆ ಹಚ್ವೋ ಮೂಲಕ ರೈತರನ್ನ ನಿಟ್ಟುಸಿರು ಬಿಡುವಂತೆ ಮಾಡಲಾಗಿದೆ.

ಮುಂಡರಗಿ ತಾಲೂಕಿನ ಡಂಬಳ,ಮೇವುಂಡಿ ಮತ್ತು ಕಲಕೇರಿ ಗ್ರಾಮಗಳಲ್ಲಿ ಕಳ್ಳರು ತಮ್ಮ ಕರಾಮತ್ತು ತೋರಿಸಿ ಅನ್ನದಾತನ ಟ್ರೇಲರ್ ಗಳ ಕದ್ದಿದ್ದರು ಆ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗದಗ ಎಸ್ಪಿ ಬಿ ಎಸ್ ನೇಮಗೌಡ ವೀಶೇಷ ತಂಡ ರಚನೆ ಮಾಡಿದ್ರು. ಇದೀಗ ಮುಂಡರಗಿ ಪೋಲಿಸರು ಪ್ರಕರಣ ದಾಖಲಿಸಿ ಪ್ರಕರಣ ಭೇದಿಸಿದ್ದಾರೆ. ರೈತರೆಲ್ಲಾ ಪೊಲೀಸರಿಗೆ ಸನ್ಮಾನ ಮಾಡೋ ಮೂಲಕ ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments