Monday, April 29, 2024
Google search engine
Homeಅಂಕಣಪಲ್ಸ್ ಪೋಲಿಯೋ ಅಭಿಯಾನಕ್ಕೆ ತಾಲೂಕ ವೈದ್ಯಾಧಿಕಾರಿ ಲಕ್ಷ್ಮಣ ಪೂಜಾರ ಚಾಲನೆ

ಪಲ್ಸ್ ಪೋಲಿಯೋ ಅಭಿಯಾನಕ್ಕೆ ತಾಲೂಕ ವೈದ್ಯಾಧಿಕಾರಿ ಲಕ್ಷ್ಮಣ ಪೂಜಾರ ಚಾಲನೆ

ಮುಂಡರಗಿ : ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಅಭಿಯಾನ ಹಮ್ಮಿಕೊಳ್ಳಲಾಗಿದೆ. ವೈದ್ಯಾಧಿಕಾರಿ ಡಾ,ಲಕ್ಷ್ಮಣ ಪೂಜಾರ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪೋಲಿಯೋ ಮುಕ್ತ ದೇಶವನ್ನಾಗಿ ಮಾಡಲು ಐದು ವರ್ಷದ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಹಾಕಿಸಬೇಕು ಈ ಒಂದು ಅಭಿಯಾನದಲ್ಲಿ ಎಲ್ಲಾ ಪಾಲಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿ ಪೋಲೆಯೋ ಮುಕ್ತಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಹಾಗೂ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಇತರರಿದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments