Thursday, June 13, 2024
Google search engine
Homeಕ್ರೀಡೆIPL - 2024 : ಚೆನ್ನೈ ಗೆ ಸೋಲು: ಪ್ಲೇ-ಆಫ್ ಪ್ರವೇಶಿಸಿದ ಆರ್‌ಸಿಬಿ

IPL – 2024 : ಚೆನ್ನೈ ಗೆ ಸೋಲು: ಪ್ಲೇ-ಆಫ್ ಪ್ರವೇಶಿಸಿದ ಆರ್‌ಸಿಬಿ

ಬೆಂಗಳೂರು: ಐಪಿಎಲ್‌ ಪಂದ್ಯದಲ್ಲಿ ಆರ್‌ಸಿಬಿ ತಂಡವು ಚೆನ್ನೈ ತಂಡವನ್ನು ಸೋಲಿಸಿ ಪ್ಲೇ-ಆಫ್ ಪ್ರವೇಶಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿದೆ.

ಇದರೊಂದಿಗೆ ಪ್ಲೇ-ಆಫ್‌ಗೆ ಪ್ರವೇಶಿಸಲು ಆರ್‌ಸಿಬಿಗೆ ಈ ಪಂದ್ಯ ಗೆಲ್ಲುವುದರೊಂದಿಗೆ ಸಿಎಸ್‌ಕೆ ತಂಡವನ್ನು 200 ರನ್‌ಗಳಿಗೆ ನಿಯಂತ್ರಿಸಬೇಕಿತ್ತು.

ಆದರೆ ಆರ್‌ಸಿಬಿ ಚೆನ್ನೈ ತಂಡವನ್ನು 191 ರನ್‌ಗಳಿಗೆ ನಿಯಂತ್ರಿಸಿ ಪ್ಲೇ-ಆಫ್ ಪ್ರವೇಶ ‍ಪಡೆಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments