Thursday, June 13, 2024
Google search engine
Homeಶಿಕ್ಷಣಉದ್ಯೋಗIPL 2024: RR ವಿರುದ್ಧ ಗೆದ್ದ ಹೈದರಾಬಾದ್ ಫೈನಲ್ ಗೆ ಎಂಟ್ರಿ

IPL 2024: RR ವಿರುದ್ಧ ಗೆದ್ದ ಹೈದರಾಬಾದ್ ಫೈನಲ್ ಗೆ ಎಂಟ್ರಿ

ಐಪಿಎಲ್ 2024ರ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಫೈನಲ್ ಗೆ ಎಂಟ್ರಿ ಕೊಟ್ಟಿದೆ.

ಚೆನ್ನೈನ ಚೆಪಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಹೈದರಾಬಾದ್ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 175 ರನ್ ಬಾರಿಸಿತ್ತು.

ಹೈದರಾಬಾದ್ ನೀಡಿದ 176 ರನ್ ಗುರಿ ಬೆನ್ನಟ್ಟಿದ ರಾಯಲ್ಸ್ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಲಷ್ಟೇ ಶಕ್ತವಾಗಿದ್ದು 36 ರನ್ ಗಳಿಂದ ಸೋಲು ಕಂಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments