Thursday, June 13, 2024
Google search engine
Homeಅಪಘಾತಗದಗ : KSRTC ಬಸ್ ಡಿಕ್ಕಿ : ಇಬ್ಬರು ರೈತರು ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಮರಣ !

ಗದಗ : KSRTC ಬಸ್ ಡಿಕ್ಕಿ : ಇಬ್ಬರು ರೈತರು ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಮರಣ !

ಗದಗ : ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ.

ಹಳ್ಳಿಗುಡಿ ಗ್ರಾಮದ ರೈತ ಪರಸಪ್ಪ ಜೋಗಿನ ಹಾಗೂ ಪೇಠಾಲೂರು ಗ್ರಾಮದ ಮಾರುತಿ ಯಾಟಿ ಸಾವನ್ನಪ್ಪಿದ್ದಾರೆ. ಬಿತ್ತನೆ ಬೀಜ ಖರೀದಿಸಿ ಊರಿಗೆ ಬರುವಾಗ ಈ ಅಪಘಾತ ಸಂಭವಿಸಿದೆ.

ಮುಂಡರಗಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.ಬಿತ್ತನೆ ಬೀಜ ತರುವ ವೇಳೆ ಸರ್ಕಾರಿ ಬಸ್ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದಿರುವ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments