ಗದಗ ಜಿಲ್ಲೆಯಲ್ಲಿ ವರುಣ ಆರ್ಭಟ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶ

ಗದಗ : ಜಿಲ್ಲೆಯಲ್ಲಿ ಇಂದು ಬೆಳಗಿನಿಂದ ವ್ಯಾಪಕ ಮಳೆ ಸುರಿಯುತ್ತಿರುವ . ಇಂಥ ಮಳೆಯಲ್ಲೂ ಅಂಗನವಾಡಿ , ಶಾಲಾ ಮಕ್ಕಳು , ಕಾಲೇಜು ವಿದ್ಯಾರ್ಥಿಗಳು ಶಾಲಾ – ಕಾಲೇಜು ತಲುಪಲಾಗದೇ , ಪರದಾಡುತ್ತಿದ್ದನ್ನು ಆರೋಗ್ಯ ಹಿತ ದ್ರಷ್ಟಿಟಿಯಿನ್ನು ಗಣನೆಗೆ ತೆಗೆದುಕೊಂಡು ಗದಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ಮಳೆಯ ಹಿನ್ನಲೆಯಲ್ಲಿ ಗದಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Leave a Reply

Your email address will not be published. Required fields are marked *