ಬಳ್ಳಾರಿ ಜೋಡೋ ಯಾತ್ರೆಗೆ ತೆರಳಿದ್ದ ಮಹಿಳೆ ಹೃದಯಾಘಾತದಿಂದ ಸಾವು

ಗದಗ : ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಭಾರತ್ ಜೋಡೋ ಯಾತ್ರೆಗೆ ಬಂದಿದ್ದ ಗದಗ ನಗರದ 24 ನೇ ವಾರ್ಡಿನ ಮಹಿಳೆ ಇಂದು ಕಾಂಗ್ರೆಸ್ ನ ಭಾರತ ಜೋಡೋ ಯಾತ್ರೆಯು ಬಳ್ಳಾರಿಯಲ್ಲಿ ಬೃಹತ್ ಪಾದಯಾತ್ರೆಗೆ ಮಾಲಾನ್ ಬಿ ಮುಲ್ಲಾನವರ ತೆರಳಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದು ಬಳ್ಳಾರಿ ಸಮಾವೇಶ ಮುಗಿಸಿ ಬಸ್ ನಲ್ಲಿ ಮರಳಿ ಬರುವಾಗ ಹೃದಯಾಘಾತವಾಗಿದೆ.ಹೃದಯಾಘಾತಕ್ಕೆ ಒಳಗಾದ ವೇಳೆ ಮಹಿಳೆಯನ್ನು ವಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಹಿಳೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

Leave a Reply

Your email address will not be published. Required fields are marked *