ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೋಟಿ ಕುಬೇರ ರುದ್ರೇಶಪ್ಪನಿಗೆ ಜೈಲೇ ಗತಿ !

ಶಿವಮೊಗ್ಗ: ಕೃಷಿ ಇಲಾಖೆ ಜಂಟಿ ನಿರ್ದೇಶಕ ಗದಗ ಇಲ್ಲಿನ ಟಿ.ಎಸ್ ರುದ್ರೇಶಪ್ಪ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ರುದ್ರೇಶಪ್ಪರಿಗೆ ಮತ್ತೆ ಜೈಲೇ ಗತಿ ಎಂಬಂತಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಿ ಆದೇಶ ನೀಡಲಾಗಿದೆ.ಸರ್ಕಾರಿ ಅಭಿಯೋಜಕರು ತಕರಾರು ಅರ್ಜಿ ಸಲ್ಲಿಸದ ಹಿನ್ನೆಲೆ ವಿಚಾರಣೆ ಮುಂದೂಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಒಂದನೇ ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ.ಕೋಟಿ ಕುಬೇರ ರುದ್ರೇಶಪ್ಪನಿಗೆ ಜೈಲೇ ಗತಿ !

Leave a Reply

Your email address will not be published. Required fields are marked *