ಗದಗ ಬೆಟಗೇರಿ ನಗರಸಭೆಯ ಮಿನಿ ಸಮರಕ್ಕೆ ಸಜ್ಜಾದ ಕಾಂಗ್ರೆಸ್ & ಬಿಜೆಪಿ ಅಭ್ಯರ್ಥಿಗಳು ಯಾರ ಯಾರ ನೋಡಿ !

ಗದಗ-ಬೆಟಗೇರಿ ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನೆರಡು ದಿನಗಳು ಬಾಕಿ ಇರುವಾಗಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಬಿಜೆಪಿ ಅಭ್ಯರ್ಥಿಗಳನ್ನು ಪಟ್ಟಿ ಬಿಡುಗಡೆ ಮಾಡಿದ ಬಳಿಕ ಅಳಿದು ತೂಗಿ ಗೆಲ್ಲಬಹುದಾದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ ಕಾಂಗ್ರೆಸ್ ಪಕ್ಷದ ಚುನಾವಣೆ ತಂತ್ರಕ್ಕೆ ಬಿಜೆಪಿ ರಣತಂತ್ರ ರೂಪಿಸಿದ್ದು.ಬಿಜೆಪಿ & ಕಾಂಗ್ರೆಸ್ ಟೀಕೇಟ ವಂಚಿತರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಡಿಸೆಂಬರ್ 15 ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.ಅಲ್ಲಿಯವರೆಗು ಯಾವ ಯಾವ ಅಭ್ಯರ್ಥಿಗಳು ಎಂದು ಕಾದು ನೋಡಬೇಕಾಗಿದೆ.ಬೆಟಗೇರಿ ನಗರಸಭೆಯ ಕಾಂಗ್ರೆಸ್ ಅಭ್ಯರ್ಥಿಗಳು ಗದಗ ಬೆಟಗೇರಿ ಅವಳಿ ನಗರದ ವಾರ್ಡ್ ನಂ.1 ಲಕ್ಷ್ಮೀ ಅನಿಲ್‌ಕುಮಾರ್ ಸಿದ್ದಮ್ಮನಹಳ್ಳಿ (ಹಿಂದುಳಿದ ವರ್ಗ ಎ’ ಮಹಿಳೆ), ವಾರ್ಡ್ ನಂ.2 ಸುರೇಶ್ ಕಟ್ಟಿಮನಿ (ಪರಿಶಿಷ್ಟ ಜಾತಿ), ವಾರ್ಡ್ ನಂ.4 ಶಕುಂತಲಾ ಹೊಳೆಬಸಪ್ಪ ಅಕ್ಕಿ(ಹಿಂದುಳಿದ ವರ್ಗ ಬಿ’ ಮಹಿಳೆ) ವಾರ್ಡ್ ನಂ.7 ನಾಗಲಿಂಗ ಐಲಿ(ಹಿಂದುಳಿದ ವರ್ಗ ಎ), ವಾರ್ಡ್ ನಂ.8 ಪ್ರೇಮನಾಥ್ ಬರದ್ವಾಡ (ಸಾಮಾನ್ಯ ಮಹಿಳೆ),ವಾರ್ಡ್ ನಂ.9 ಚಂದ್ರು ಕರಿಸೋಮನಗೌಡ(ಹಿಂದುಳಿದ ವರ್ಗ ಬಿ), ವಾರ್ಡ್ ನಂ.10 ಇಮ್ತಿಯಾಜ್ ಶಿರಹಟ್ಟಿ(ಸಾಮಾನ್ಯ), ವಾರ್ಡ್ ನಂ.11 ಕುಂಕುಮಾದೇವಿ ಹದ್ದಣ್ಣವರ(ಹಿಂದುಳಿದ ವರ್ಗ ಎ’ ಮಹಿಳೆ)ವಾರ್ಡ್ ನಂ.12 ಚಂದ್ರಕಲಾ ಮಂಜುನಾಥ ಪೂಜಾರ(ಸಾಮಾನ್ಯ ಮಹಿಳೆ), ವಾರ್ಡ್ ನಂ.15 ಮೋಹನ್ ಅಣವೀರಪ್ಪ ದೊಡ್ಡಕುಂಡಿ(ಸಾಮಾನ್ಯ), ವಾರ್ಡ್ ನಂ.16 ಕೃಷ್ಣಾ ಪರಾಪುರ(ಸಾಮಾನ್ಯ), ವಾರ್ಡ್ ನಂ.17 ನೂರ್‌ಜಾನ್ ನರೇಗಲ್(ಸಾಮಾನ್ಯ ಮಹಿಳೆ), ವಾರ್ಡ್ ನಂ.18 ಜೂನ್‌ಸಾಬ್ ನಮಾಜಿ(ಹಿಂದುಳಿದ ವರ್ಗ ಎ), ವಾರ್ಡ್ ನಂ.19 ಸಂಗಮೇಶ್ ಕವಳಿಕಾಯಿ(ಸಾಮಾನ್ಯ), ವಾರ್ಡ್ ನಂ.20 ಪರವಿನ್‌ಬಾನು ಅಬ್ದುಲ್ ಮುನಾಫ್(ಹಿಂದುಳಿದ ವರ್ಗಎ’ ಮಹಿಳೆ) ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.ಅದರಂತೆ, ವಾರ್ಡ್ ನಂ.23 ಬರಕತ್ ಅಲಿ ಮುಲ್ಲಾ(ಹಿಂದುಳಿದ ವರ್ಗ ಎ), ವಾರ್ಡ್ ನಂ.25 ಅಶೋಕ ಮಂದಾಲಿ(ಸಾಮಾನ್ಯ), ವಾರ್ಡ್ ನಂ.26 ಸಾಹಿರಾಬಾನು ಬಸೀರ್‌ಅಹ್ಮದ್ ಬಳ್ಳಾರಿ(ಹಿಂದುಳಿದ ವರ್ಗ `ಎ’ ಮಹಿಳೆ), ವಾರ್ಡ್ ನಂ.27 ಲಲಿತಾ ಬಸೆಟ್ಟೆಪ್ಪ ಅಸೂಟಿ(ಸಾಮಾನ್ಯ ಮಹಿಳೆ), ವಾರ್ಡ್ ನಂ.29 ಲಕ್ಷ್ಮಣ ಚಂದಾವರಿ(ಪರಿಶಿಷ್ಟ ಜಾತಿ),ವಾರ್ಡ್ ನಂ.30 ಪದ್ಮಾ ಪರಶುರಾಮ ಕಟಗಿ(ಸಾಮಾನ್ಯ ಮಹಿಳೆ), ವಾರ್ಡ್ ನಂ.31 ಗೀತಾಬಾಯಿ ಕೃಷ್ಣಸಾ ಹಬೀಬ(ಸಾಮಾನ್ಯ ಮಹಿಳೆ), ವಾರ್ಡ್ ನಂ.32 ಸುಮನ್ ಗಣಪತಿ ಜಿತೂರಿ(ಸಾಮಾನ್ಯ ಮಹಿಳೆ), ವಾರ್ಡ್ ನಂ.34 ವೀಣಾ ಅನಿಲ್ ಗರಗ(ಸಾಮಾನ್ಯ ಮಹಿಳೆ), ವಾರ್ಡ್ ನಂ.35 ನಾಗರತ್ನ ಶಿವಣ್ಣ ಮುಳಗುಂದ(ಪರಿಶಿಷ್ಟ ಜಾತಿ ಮಹಿಳೆ) ಅವರಿಗೆ ಕಾಂಗ್ರೆಸ್ ಟಿಕೆಟ್ ಲಭಿಸಿದೆ.
ಗದಗ ಬೆಟಗೇರಿ ಬಿಜೆಪಿ ಅಭ್ಯರ್ಥಿಗಳು.ವಾರ್ಡ್ ನಂ. 1) ಶಾಮೀದಸಾಬ್ ನರಗುಂದ, ವಾರ್ಡ್ ನಂ.2-ರಾಜೇಶ್ ಮುತಗಾರ, ವಾರ್ಡ್ ನಂ.4)ಗ್ರೇಶಿಯಾ (ದೀಪಾ) ಮಂಜುನಾಥ್ ಪೂಜಾರ, ವಾರ್ಡ್ ನಂ. 5)ಶಶಿಕಲಾ ಶ್ಯಾವಿ, ವಾರ್ಡ್ ನಂ. 6) ರೇಖಾ ಹನಮಂತಪ್ಪ ಅಳವಂಡಿ, ವಾರ್ಡ್ ನಂ.7)ರಾಘವೇಂದ್ರ ಯಳವತ್ತಿ,ವಾರ್ಡ್ ನಂ. 8)ನಿರ್ಮಲ ದಶರತ್ ಕೊಳ್ಳಿ, ವಾರ್ಡ್ ನಂ. 9) ಶಿವು ಹಿರೇಮನಿಪಾಟೀಲ, ವಾರ್ಡ್ ನಂ.10 ಮಾದವ ಗಣಾಚಾರಿ,ವಾರ್ಡ್ ನಂ. 11) ಶ್ವೇತಾ ಬೆನಕನವಾರಿ, ವಾರ್ಡ್ ನಂ.12)ವಿಜಯಲಕ್ಷ್ಮಿ ಶಶಿಧರ ದಿಂಡೂರ,ವಾರ್ಡ್ ನಂ. 13)ಮುತ್ತು (ಗೂಳಪ್ಪ) ಮುಶಿಗೇರಿ, ವಾರ್ಡ್ ನಂ. 14) ಪ್ರಕಾಶ್ ಅಂಗಡಿ, ವಾರ್ಡ್ ನಂ. 15) ಚಂದ್ರು ತಡಸದ, ವಾರ್ಡ್ ನಂ. 16) ಲಕ್ಷ್ಮಣ ದೊಡ್ಡಮನಿ, ವಾರ್ಡ್ ನಂ. 17) ಕೌಸರ್ ನಿಶಾರ್ ನಮಾಜಿ, ವಾರ್ಡ್ ನಂ. 18) ಕಿಶನ್ ಮೆಹರವಾಡೆ,ವಾರ್ಡ್ ನಂ. 19)ಮಹಾಂತೇಶ್ ನಲವಡಿ, ವಾರ್ಡ್ ನಂ. 20) ಕಮಲಾಕ್ಷಿ ಗೊಂದಿ, ವಾರ್ಡ್ ನಂ. 21) ಶಂಕರ್ ಕರಿಬಿಷ್ಠಿ,ವಾರ್ಡ್ ನಂ. 23)ಚನ್ನಪ್ಪ ದ್ಯಾಂಪೂರ, ವಾರ್ಡ್ ನಂ. 24) ನಾಗರಾಜ್ ಹುಲಗಪ್ಪ ತಳವಾರ, ವಾರ್ಡ್ ನಂ. 25) ಬಾಬಣ್ಣ ಮಾನ್ವಿ, ವಾರ್ಡ್ ನಂ. 26) ಹುಲಿಗೆಮ್ಮ ಜಿ ಹಬೀಬ, ವಾರ್ಡ್ ನಂ. 27) ಶಾರದಾ ಹೀರೆಮಠ,ವಾರ್ಡ್ ನಂ. 29) ರಾಜೇಶ್ ಕಟ್ಟಿಮನಿ, ವಾರ್ಡ್ ನಂ. 30) ರೇಖಾ ಅಮರನಾಥ ಬೆಟಗೇರಿ, ವಾರ್ಡ್ ನಂ.31) ಶೈಲಾ ಬಾಕಳೆ, ವಾರ್ಡ್ ನಂ. 34) ವಿದ್ಯಾವತಿ ಗಡಗಿ, ಹಾಗೂ ವಾರ್ಡ್ ನಂ 35)ಉಷಾ ಮಹೇಶ್ ದಾಸರ್

ಕಾಂಗ್ರೇಸ್ ಪಕ್ಷ ಇನ್ನು ಹತ್ತು ವಾರ್ಡ್ ಗಳಲ್ಲಿ ಅಭ್ಯರ್ಥಿಗಳ ಹುಡುಕಾಟ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *