ಗದಗ : ಅನಾರೋಗ್ಯದಿಂದ ಬೇಸತ್ತು ಹೆಡ್ ‌ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣು

ಗದಗ : ಅನಾರೋಗ್ಯದಿಂದ ಬೇಸತ್ತು ಹೆಡ್​ಕಾನ್ಸ್​ಟೇಬಲ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನ ತೇಜಾ ನಗರದಲ್ಲಿ ನಡೆದಿದೆ.ಎನ್ನಲಾಗಿದೆ ಅನಿಲ್ ಸಜ್ಜನರ್(48) ಮೃತ ಹೆಡ್​ಕಾನ್ಸ್​ಟೇಬಲ್​. ಅನಿಲ್​ ಸಜ್ಜನರ್ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಹೆಡ್​ಕಾನ್ಸ್​ಟೇಬಲ್​ ಆಗಿದ್ದರು. ಅನಿಲ್​ ಸಜ್ಜನರ್ 2 ವರ್ಷದಿಂದ … Read More

ಗದಗ : ಗುರುಕುಲ ಮಾದರಿಯಲ್ಲಿ ನಿರ್ಮಿಸಿದ್ದ ಪರ್ಣಕುಟಿಗೆ ಬೆಂಕಿ

ಗದಗ : ವಿಶಿಷ್ಟ ಮಾದರಿಯಲ್ಲಿ ಸಿದ್ಧವಾಗಿದ್ದ ಹುಲ್ಲು ಹೊದಿಕೆ ಗುಡಿಸಲು ಕೊಠಡಿ ಧಗಧಗನೆ ಹೊತ್ತಿ ಉರಿದ ಘಟನೆ ಗದಗದ ಆರ್.ಡಿ.ಪಿ.ಆರ್ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದಿದೆ. ಇದಕ್ಕೆ ʻಪರ್ಣ ಕುಟಿʼ ಎಂದು ಕರೆಯುತ್ತಿದ್ದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ಬಂದ ವಿಶೇಷ … Read More

ಅಮಾವಾಸ್ಯೆ ಹಿನ್ನೆಲೆ : ಕಾರು ತೊಳೆಯಲು ಹೋದ ಇಬ್ಬರು ಯುವಕರು ನೀರುಪಾಲು !

ಅಮಾವಾಸ್ಯೆ ಪೂಜೆಯ ಹಿನ್ನೆಲೆಯಲ್ಲಿ ಕಾರು ತೊಳೆಯಲೆಂದು ಕಾಲುವೆ ಪಕ್ಕ ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಮಂಗಳವಾರ ಸಂಜೆ ನಡೆದಿದೆ.ಅರುಣ್ ಪಡೆಸೂರ (25) ಹಾಗೂ ಹನುಮಂತ ಮಜ್ಜಿಗೆ (30) ನಾಪತ್ತೆಯಾದ ಯುವಕರು. ಅವರು ಮಲಪ್ರಭಾ ನದಿಯ … Read More

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ನೀರಿನ ಟ್ಯಾಂಕರ್ ; ಸ್ಥಳದಲ್ಲಿಯೇ ಚಾಲಕ ಸಾವು

ಕುಕನೂರು ತಾಲೂಕಿನ ಚಿಕ್ಕೇನಕೊಪ್ಪ ಬಳಿ ಚಾಲಕನ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್‌ನ ಹಳ್ಳಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಅಪಘಾತದಲ್ಲಿ (Road Accident) ತೀವ್ರ ಗಾಯಗೊಂಡ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಟ್ಯಾಂಕರ್‌ ಚಾಲಕ ಮಾರುತಿ ತಳವಾರ (24) ಮೃತ ದುರ್ದೈವಿ. ಚಾಲಕ … Read More

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಹುಬ್ಬಳ್ಳಿ : ಚಾಕುವಿನಿಂದ ಇರಿದು ಯುವಕನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ: ಹಳೇ ದ್ವೇಷ ಹಾಗು ಕುಡಿದ ಮತ್ತಿನಲ್ಲಿ ದುಷ್ಕರ್ಮಿಗಳು ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ.ಸದರಸೋಪಾ ನಿವಾಸಿ ಜಾಫರ್ … Read More

ಮಾವನ ಮನೆಗೆ ಬಂದಿದ್ದ ಅಳಿಯನಿಂದ ಮಗಳ ಮೇಲೆ ಚಾಕು ಇರಿದು ಹಲ್ಲೆ

ಗದಗ : ಕೌಟುಂಬಿಕ ಕಲಹ ಹಿನ್ನೆಲೆ ಹೆಂಡತಿ, ಆರು ವರ್ಷದ ಮಗನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ತಾಂಡಾದಲ್ಲಿ ನಡೆದಿದೆ. ಮಧ್ಯರಾತ್ರಿ ಗೋವಾದಿಂದ ಮಾವನ ಮನೆಗೆ ಬಂದಿದ್ದ ಅಳಿಯ ರಾಕ್ಷಸಿ ಕೃತ್ಯ ಎಸಗಿದ್ದು, ಗಾಯಾಳು … Read More

ಗದಗ : KSRTC ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ : ಚಾಲಕ ಪರಾರಿ

ಕೆ ಎಸ್ ಆರ್ ಟಿ ಸಿ ಬಸ್​​ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹಿರೇಕೊಪ್ಪ ಹಾಗೂ ಹುಯಿಲಗೋಳ ಗ್ರಾಮದ ಮಧ್ಯೆ ನಡೆದಿದೆ. ಗದಗ ನಗರದಿಂದ ಬಳಗಾನೂರ ಗ್ರಾಮಕ್ಕೆ ಬಸ್​ ಹೋಗುತ್ತಿತ್ತು. ಈ ವೇಳೆ ಬಸ್​ ಚಾಲಕನ ನಿಯಂತ್ರಣ ತಪ್ಪಿ … Read More

ಗದಗದಲ್ಲಿ ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ . ವಂಚನೆ : ಸಿಕ್ಕಿಬಿದ್ದ ನಗರಸಭೆ ಮಾಜಿ ಉಪಾಧ್ಯಕ್ಷರ ಪುತ್ರ

ಗದಗ: ನಗರದ ಐಡಿಬಿಐ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು 1 ಕೋಟಿ 43 ಲಕ್ಷ ರೂಪಾಯಿ ಹಣ ಸಾಲ ಪಡೆದಿದ್ದ ದತ್ತಾತ್ರೇಯ ಬಾಕಳೆ ಸೇರಿದಂತೆ 17 ಜನರ ವಿರುದ್ಧ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾಸ್ಟರ್ ಮೈಂಡ್ … Read More

ವಿಜಯನಗರ : ಒಂದೇ ಕುಟುಂಬದ ನಾಲ್ವರು ಮಕ್ಕಳು ನೀರು ಪಾಲು

ಹರಪನಹಳ್ಳಿ : ವಿಜಯನಗರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಬಟ್ಟೆ ಒಗೆಯಲು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹರಪನಹಳ್ಳಿ ತಾಲುಕಿನ ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಬೇವೂರು ತಾಂಡದಲ್ಲಿ ನಡೆದಿದೆ.ನಂದಿಬೇವೂರು ತಾಂಡದ ಅಭಿ (13), ಅಶ್ವನಿ (14), ಕಾವ್ಯ (18) … Read More

ಆತ್ಮಹತ್ಯೆ ಪ್ರಕರಣ : ಆರೋಪಿ ನೀಲಾಂಬಿಕೆ , ಮಹದೇವಯ್ಯಗೆ 14 ದಿನ ನ್ಯಾಯಾಂಗ ಬಂಧನ

ರಾಮನಗರ: ಜಿಲ್ಲೆಯ ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಪ್ರಕರಣದ ಎ 2 ಆರೋಪಿ ನೀಲಾಂಬಿಕೆ, ಎ3 ಆರೋಪಿ ಮಹಾದೇವಯ್ಯ … Read More