ಗ್ರಾಮೀಣ ಜನತೆಗೆ ಬಿಗ್ ಶಾಕ್ : ಮನೆ ಕಂದಾಯ ಏರಿಕೆ , ಹಲವು ಉಪಕರಗಳ ಹೊರೆ

ಪಂಚಾಯತ್ ರಾಜ್ ಇಲಾಖೆಯಿಂದ ಹೊರಡಿಸಲಾದ ಅಧಿಸೂಚನೆ ಪ್ರಕಾರ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸ್ಥಿರಾಸ್ತಿ ಮಾರ್ಗಸೂಚಿ ದರ ಆಧರಿಸಿ ಮತ್ತು ಬಂಡವಾಳದ ಮೇಲೆ ತೆರಿಗೆ ನಿಗದಿ ಮಾಡಲಾಗುತ್ತಿದ್ದು, ಕಂದಾಯ ಒಂದರಿಂದ ಮೂರು ಸಾವಿರ ರೂಪಾಯಿವರೆಗೆ ಹೆಚ್ಚಳವಾಗಿದೆ. ಗ್ರಾಮೀಣ ಭಾಗದಲ್ಲಿ ಕಂದಾಯಕ್ಕೆ ಸರ್ಕಾರದಿಂದ … Read More

ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ಬೆಳಗಾವಿ: ಜಿಲ್ಲೆಯ ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ ಬಳಿಯಲ್ಲಿ ಲಾರಿಯೊಂದು ಕಾರು, ಬೈಕ್ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕುಡುಚಿ ಪೊಲೀಸ್ ಠಾಣೆಯ ಎಎಸ್‌ಐ ಹಲಗಿ ಅವರ ಪತ್ನಿ … Read More

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ವಿಧಿವಶ

ಬೆಂಗಳೂರು: ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿಗೆ ಮಂಗಳವಾರ ರಾತ್ರಿ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರನ್ನು ತಕ್ಷಣವೇ ಕುಟುಂಬಸ್ಥರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ … Read More

ಶತಮಾನದ ಹೊಸ್ತಿಲಲ್ಲಿ ಬೆಳಗಾವಿ ಹಿಂಡಲಗಾ ಜೈಲು.

ಬೆಳಗಾವಿ : ಬ್ರಿಟೀಷರ ಕಾಲದಲ್ಲಿ ಆರಂಭವಾದ ಬೆಳಗಾವಿಯ ಹಿಂಡಲಗಾದಲ್ಲಿರುವ ಐತಿಹಾಸಿಕ ಕೇಂದ್ರ ಕಾರಾಗೃಹ ಶತಮಾನದ ಹೊಸ್ತಿಲಲ್ಲಿದೆ. ಸ್ವಾತಂತ್ರ್ಯ ಹೋರಾಟಗಾರರು, ಪ್ರಮುಖ ರಾಜಕಾರಣಿಗಳು, ಕುಖ್ಯಾತಿಗಳು ಈ ಕಾರಾಗೃಹದಲ್ಲಿ ಸೆರೆವಾಸ ಅನುಭವಿಸಿದ್ದಾರೆ.ಸ್ವಾತಂತ್ರ್ಯ ಪೂರ್ವ, ತುರ್ತು ಪರಿಸ್ಥಿತಿ ಸೇರಿದಂತೆ ಇನ್ನಿತರ ಸಂದರ್ಭಗಳಲ್ಲಿ ಹಲವು ಪ್ರಮುಖರು ಸೆರೆವಾಸಕ್ಕೆ … Read More

ಪರಿಷತ್ ನಲ್ಲಿ ಮತಾಂತರ ಕಾಯ್ದೆ ಮಂಡಿಸಿದೆ ಇರಲು ನಿರ್ಧಾರ :

ಬೆಳಗಾವಿ: ಈ ಬಾರಿಯ ವಿಧಾನ ಪರಿಷತ್ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಲಾಗುತ್ತದೆ. ಪರಿಷತ್ ನಲ್ಲಿಯೂ ಇಂದು ಬಿಜೆಪಿ ಸರ್ಕಾರ ಮಸೂದೆ ಮಂಡಿಸಿ ಒಪ್ಪಿಗೆ ಪಡೆಯಲಿದೆ ಎನ್ನಲಾಗುತ್ತಿತ್ತು. ಆದ್ರೇ ಕೊನೆಯ ಕ್ಷಣದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮಸೂದೆ ಮಂಡನೆಯಿಂದ ಹಿಂದೆ … Read More