ಹಿರಿಯೂರು ಬಳಿ ಭೀಕರ ಸರಣಿ ಅಪಘಾತ , ಗದಗದ ನಾಲ್ವರು ರೈತರ ಬಲಿ

ಚಿತ್ರದುರ್ಗ,ಡಿ.13- ಈರುಳ್ಳಿ ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಟೈರ್ ಸೋಟಗೊಂಡು ಮಗುಚಿ ಬೀಳುತ್ತಿದ್ದಂತೆ ಹಿಂಬದಿಯಿಂದ ಬರುತ್ತಿದ್ದ ಲಾರಿಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡು ಸರಣಿ ಅಪಘಾತ ಸಂಭವಿಸಿ, ಸ್ಥಳದಲ್ಲೇ ನಾಲ್ವರು ರೈತರು ಮೃತಪಟ್ಟಿರುವ ದಾರುಣ ಘಟನೆ ಇಂದು ಮುಂಜಾನೆ ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ … Read More