ಗದಗ : ಅನಾರೋಗ್ಯದಿಂದ ಬೇಸತ್ತು ಹೆಡ್ ‌ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣು

ಗದಗ : ಅನಾರೋಗ್ಯದಿಂದ ಬೇಸತ್ತು ಹೆಡ್​ಕಾನ್ಸ್​ಟೇಬಲ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನ ತೇಜಾ ನಗರದಲ್ಲಿ ನಡೆದಿದೆ.ಎನ್ನಲಾಗಿದೆ ಅನಿಲ್ ಸಜ್ಜನರ್(48) ಮೃತ ಹೆಡ್​ಕಾನ್ಸ್​ಟೇಬಲ್​. ಅನಿಲ್​ ಸಜ್ಜನರ್ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಹೆಡ್​ಕಾನ್ಸ್​ಟೇಬಲ್​ ಆಗಿದ್ದರು. ಅನಿಲ್​ ಸಜ್ಜನರ್ 2 ವರ್ಷದಿಂದ … Read More

ಹೃದಯಾಘಾತದಿಂದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ವಿಧಿವಶ

ಗದಗ : ಗದಗ ಹಾಗೂ ರೋಣ ಕ್ಷೇತ್ರದ ಮಾಜಿ ಶಾಸಕ ಶ್ರಿಶೈಲಪ್ಪ ಬಿದರೂರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಬಾರಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಶ್ರೀಶೈಲಪ್ಪ ಬಿದರೂರು ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಿದ್ದರು. ಈ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. … Read More

ಗದಗ : ಗುರುಕುಲ ಮಾದರಿಯಲ್ಲಿ ನಿರ್ಮಿಸಿದ್ದ ಪರ್ಣಕುಟಿಗೆ ಬೆಂಕಿ

ಗದಗ : ವಿಶಿಷ್ಟ ಮಾದರಿಯಲ್ಲಿ ಸಿದ್ಧವಾಗಿದ್ದ ಹುಲ್ಲು ಹೊದಿಕೆ ಗುಡಿಸಲು ಕೊಠಡಿ ಧಗಧಗನೆ ಹೊತ್ತಿ ಉರಿದ ಘಟನೆ ಗದಗದ ಆರ್.ಡಿ.ಪಿ.ಆರ್ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದಿದೆ. ಇದಕ್ಕೆ ʻಪರ್ಣ ಕುಟಿʼ ಎಂದು ಕರೆಯುತ್ತಿದ್ದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ಬಂದ ವಿಶೇಷ … Read More

ಅಮಾವಾಸ್ಯೆ ಹಿನ್ನೆಲೆ : ಕಾರು ತೊಳೆಯಲು ಹೋದ ಇಬ್ಬರು ಯುವಕರು ನೀರುಪಾಲು !

ಅಮಾವಾಸ್ಯೆ ಪೂಜೆಯ ಹಿನ್ನೆಲೆಯಲ್ಲಿ ಕಾರು ತೊಳೆಯಲೆಂದು ಕಾಲುವೆ ಪಕ್ಕ ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಮಂಗಳವಾರ ಸಂಜೆ ನಡೆದಿದೆ.ಅರುಣ್ ಪಡೆಸೂರ (25) ಹಾಗೂ ಹನುಮಂತ ಮಜ್ಜಿಗೆ (30) ನಾಪತ್ತೆಯಾದ ಯುವಕರು. ಅವರು ಮಲಪ್ರಭಾ ನದಿಯ … Read More

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಪ್ರತಿ ಮನೆಗೂ 10 ಸಾವಿರ ಲೀಟರ್ ಉಚಿತ ನೀರು

ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಪ್ರತಿ ತಿಂಗಳಿಗೆ 10,000 ಲೀಟರ್ ಕುಡಿಯುವ ನೀರು ಉಚಿತವಾಗಿ ನೀಡಲು ತೀರ್ಮಾನಿಸಿದೆ. ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ಕುಟುಂಬಕ್ಕೂ ಸರ್ಕಾರ … Read More

ಮಾವನ ಮನೆಗೆ ಬಂದಿದ್ದ ಅಳಿಯನಿಂದ ಮಗಳ ಮೇಲೆ ಚಾಕು ಇರಿದು ಹಲ್ಲೆ

ಗದಗ : ಕೌಟುಂಬಿಕ ಕಲಹ ಹಿನ್ನೆಲೆ ಹೆಂಡತಿ, ಆರು ವರ್ಷದ ಮಗನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ತಾಂಡಾದಲ್ಲಿ ನಡೆದಿದೆ. ಮಧ್ಯರಾತ್ರಿ ಗೋವಾದಿಂದ ಮಾವನ ಮನೆಗೆ ಬಂದಿದ್ದ ಅಳಿಯ ರಾಕ್ಷಸಿ ಕೃತ್ಯ ಎಸಗಿದ್ದು, ಗಾಯಾಳು … Read More

ನನಸಾದ ನಾಲ್ಕು ದಶಕಗಳ ಕನಸು : ರಾಜ್ಯ ಸರ್ಕಾರಿ ನೌಕರರ ನಿವೃತ್ತಿಯವರೆಗೂ ವಿಮಾ ಸೌಲಭ್ಯ

ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 1984ರ ಪೂರ್ವದಲ್ಲಿ 55 ವರ್ಷಗಳಿತ್ತು. 1984ರ ನಂತರ ನಿವೃತ್ತಿ ವಯಸ್ಸನ್ನು 58ಕ್ಕೆ ಹೆಚ್ಚಿಸಲಾಯಿತು. ಆಗ ವಿಮಾ ಇಲಾಖೆ ನಿವೃತ್ತಿ ವಯಸ್ಸಿನ ಹೆಚ್ಚಳವನ್ನು ಪರಿಗಣಿಸದೇ 55 ವರ್ಷಗಳ ತನಕ ಮಾತ್ರ ವಿಮಾ ಪಾಲಿಸಿ ಪರಿಗಣಿಸುತ್ತಿತ್ತು. ಬೆಂಗಳೂರು: … Read More

ನೇಗಿಲ ದೊರೆ ಪತ್ರಿಕೆಯ ಆನಲೈನ್ ಚಿತ್ರ ಕಲಾ ಸ್ಪರ್ಧೆಯ ವಿಜೇತರು

ಮಕ್ಕಳ ಆನಲೈನ್ ಚಿತ್ರಕಲಾ ಸ್ಪರ್ಧೆ ಮಕ್ಕಳ ದಿನಾಚರಣೆ ಅಂಗವಾಗಿ ನೇಗಿಲ ದೊರೆ ಮಾಸ ಪತ್ರಿಕೆಯ ಸಹಯೋಗದೊಂದಿಗೆ ಗದಗ ಜಿಲ್ಲೆಯ ಮಕ್ಕಳಿಗೆ ಆನ್ಲೈನ್ ಚಿತ್ರ ಕಲಾ ಸ್ಪರ್ಧೆಯನ್ನು, ನವೆಂಬರ್ 1ರಿಂದ ನವೆಂಬರ್ 13 ನೇ ತಾರೀಖದಂದು ಕೊನೆಯ ದಿನವಾಗಿತ್ತು. ಯಾವ ಚಿತ್ರಕ್ಕೆ ಅತಿ … Read More

ಗದಗ : KSRTC ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ : ಚಾಲಕ ಪರಾರಿ

ಕೆ ಎಸ್ ಆರ್ ಟಿ ಸಿ ಬಸ್​​ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹಿರೇಕೊಪ್ಪ ಹಾಗೂ ಹುಯಿಲಗೋಳ ಗ್ರಾಮದ ಮಧ್ಯೆ ನಡೆದಿದೆ. ಗದಗ ನಗರದಿಂದ ಬಳಗಾನೂರ ಗ್ರಾಮಕ್ಕೆ ಬಸ್​ ಹೋಗುತ್ತಿತ್ತು. ಈ ವೇಳೆ ಬಸ್​ ಚಾಲಕನ ನಿಯಂತ್ರಣ ತಪ್ಪಿ … Read More

JOB ALERT : ಗದಗ D.C ಕಛೇರಿಯಲ್ಲಿ 58 ಹುದ್ದೆಗಳಿಗೆ ಅರ್ಜಿ ಆಹ್ವಾನ

ಗದಗ : ಗದಗ ಡಿಸಿ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಚಿಸುವ ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ 58 ಕ್ಲೀನರ್ ಹಾಗೂ ಲೋಡರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮುನ್ಸಿಪಾಲಿಟಿಯಲ್ಲಿ ಈಗಾಗಲೇ ಕೆಲಸ ಮಾಡಿದ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, … Read More