ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ನೀರಿನ ಟ್ಯಾಂಕರ್ ; ಸ್ಥಳದಲ್ಲಿಯೇ ಚಾಲಕ ಸಾವು

ಕುಕನೂರು ತಾಲೂಕಿನ ಚಿಕ್ಕೇನಕೊಪ್ಪ ಬಳಿ ಚಾಲಕನ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್‌ನ ಹಳ್ಳಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಅಪಘಾತದಲ್ಲಿ (Road Accident) ತೀವ್ರ ಗಾಯಗೊಂಡ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಟ್ಯಾಂಕರ್‌ ಚಾಲಕ ಮಾರುತಿ ತಳವಾರ (24) ಮೃತ ದುರ್ದೈವಿ. ಚಾಲಕ … Read More

ಬಂದೋಬಸ್ತ್ ಗೆ ತೆರಳಿದ್ದ ಮುಂಡರಗಿ ಠಾಣೆಯ ಇಬ್ಬರು ಪೊಲೀಸರು ನಾಪತ್ತೆ ?

ಗದಗ ಜಿಲ್ಲೆ ಗಜೇಂದ್ರಗಡಕ್ಕೆ ಬಂದೋಬಸ್ತ್​​ಗೆ ತೆರಳಿದ್ದ ಇಬ್ಬರು ಪೊಲೀಸರು ಹಳ್ಳದಲ್ಲಿ ಕೊಚ್ಚಿಹೋದ ಘಟನೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದ ಬಳಿ ನಡೆದಿದೆ. ಸದ್ಯ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಗದಗ ಜಿಲ್ಲೆ ಗಜೇಂದ್ರಗಡಕ್ಕೆ ಬಂದೋಬಸ್ತ್​​ಗೆ ತೆರಳಿದ್ದ ಇಬ್ಬರು ಪೊಲೀಸರು ಹಳ್ಳದಲ್ಲಿ ಕೊಚ್ಚಿಹೋದ ಘಟನೆ … Read More