ಒಂದು ಕೋಟಿ 50 ಲಕ್ಷ ಮೌಲ್ಯದ ತಿಮಿಂಗಲ ವಾಂತಿ ವಶ

ಹೊಸಪೇಟೆ: ವಿಜಯನಗರ ಜಿಲ್ಲೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್(ತಿಮಿಂಗಿಲ ವಾಂತಿ) ವಶಕ್ಕೆ ಪಡೆಯಲಾಗಿದೆ.ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರು ಜನರನ್ನು ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕೊಪ್ಪಳದ ವೆಂಕಟೇಶ್, ಅಬ್ದುಲ್ ವಹಾಬ್, ಮಹೇಶ್, … Read More

ವಿಜಯಪುರ ಜಿಲ್ಲೆಯ ಕರ್ತವ್ಯನಿರತ ಯೋಧ ಆತ್ಮಹತ್ಯೆಗೆ ಶರಣು ,

ವಿಜಯಪುರ: ದೆಹಲಿಯಲ್ಲಿ ಯೋಧರೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೇನಾ ಕ್ಯಾಂಪ್​ನಲ್ಲಿ ಕರ್ತವ್ಯದಲ್ಲಿದ್ದ ಮಂಜುನಾಥ್ ಹೂಗಾರ್ ನೇಣಿಗೆ ಶರಣಾದವರು. ಅವರಿಗೆ 22 ವರ್ಷ ವಯಸ್ಸಾಗಿತ್ತು. ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದ ಮಂಜುನಾಥ್ ಒಂದೂವರೆ ತಿಂಗಳ ಹಿಂದೆ ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು. ಆತ್ಮಹತ್ಯೆ ಬಗ್ಗೆ … Read More