ಭಾರತ ರತ್ನ ಡಾ. ಬಿ. ಆರ್ ಅಂಬೇಡ್ಕರ್ ಅವರ ಸಂವಿಧಾನ ಜಗತ್ತಿಗೆ ಗುರು  

1907 ರಲ್ಲಿ, ಯುವ ಭೀಮರಾವ್ ಬಾಂಬೆ ವಿಶ್ವವಿದ್ಯಾಲಯದಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಅತ್ಯುತ್ತಮವಾಗಿ ಉತ್ತೀರ್ಣರಾದರು. ನಂತರ 1913 ರಲ್ಲಿ ಅವರು ಬಾಂಬೆ ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನ ಮತ್ತು ಅರ್ಥಶಾಸ್ತçದಲ್ಲಿ ಪದವಿ ಪಡೆದರು. ಅದೇ ಸಮಯದಲ್ಲಿ ಅವರ ತಂದೆ ನಿಧನರಾದರು. ಅವರು ಕೆಟ್ಟ ಸಮಯವನ್ನು ಎದುರಿಸುತ್ತಿದ್ದರೂ, ಭೀಮರಾವ್ ಕೊಲಂಬಿಯಾ ವಿಶ್ವವಿದ್ಯಾಲಯುದಲ್ಲಿ ಹೆಚ್ಚಿನ […]

ಗದಗ : ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ

ಗದಗ : ಸ್ಥಳೀಯ ಕೆ ವ್ಹಿ ಎಸ್ ಆರ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ನೌಕರರ ಸಂಘ ರಿ . ಬೆಂಗಳೂರು ಜಿಲ್ಲಾ ಘಟಕ ಗದಗದ ಖಜಾಂಚಿ ಗಳಾದ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಅವರಿಗೆ ತಮಿಳುನಾಡಿನ ಏಷಿಯಾ ಇಂಟರ್ ನ್ಯಾಷನಲ್ […]

ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ

ಚೆನ್ನೈ: ಐಪಿಎಲ್‌ನ ಹೈವೋಲ್ಟೇಜ್‌ ಪಂದ್ಯದಲ್ಲಿ ಕೊನೆಗೂ 17 ವರ್ಷಗಳ ಬಳಿಕ ಚೆನ್ನೈ ನೆಲದಲ್ಲಿ ಆರ್‌ಸಿಬಿ ಗೆದ್ದು ಬೀಗಿದೆ. ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 50 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ನಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ಟಾಸ್‌ […]

ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ: ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಗೆಲುವು

ದುಬೈ: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಾಟದಲ್ಲಿ ನ್ಯೂಝಿಲೆಂಡ್ ವಿರುದ್ಧ ಟೀಮ್ ಇಂಡಿಯ ಭರ್ಜರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಂಟಿಂಗ್ ಮಾಡಿದ ನ್ಯೂಝಿಲೆಂಡ್ ತಂಡ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿದ್ದು, ಈ ಮೂಲಕ 252 ರನ್ ಗಳ ಗುರಿಯನ್ನು ನೀಡಿತ್ತು. ಟಾರ್ಗೆಟ್ ಬೆನ್ನಟ್ಟಿದ […]

BREAKING: ಚಂದ್ರ ದರ್ಶನ ಹಿನ್ನಲೆ: ನಾಳೆಯಿಂದ ‘ಪವಿತ್ರ ರಂಜಾನ್ ಉಪವಾಸ’ ಆರಂಭ

ನವದೆಹಲಿ: ಪವಿತ್ರ ರಂಜಾನ್ ತಿಂಗಳ ಆರಂಭವನ್ನು ಸೂಚಿಸುವ ಅರ್ಧಚಂದ್ರನನ್ನು ಭಾರತದಲ್ಲಿ ಶನಿವಾರ ನೋಡಲಾಗಿದೆ. ಭಾರತದಲ್ಲಿ, ಉಪವಾಸದ ಪವಿತ್ರ ಸಂದರ್ಭವಾದ ರೋಜಾವನ್ನು ಮಾರ್ಚ್ 2 ರ ಭಾನುವಾರದಿಂದ ಆಚರಿಸಲಾಗುವುದು ಎಂದು ಜಾಮಾ ಮಸೀದಿ ಮತ್ತು ಲಕ್ನೋದ ಶಾಹಿ ಇಮಾಮ್ ಘೋಷಿಸಿದರು. ಏತನ್ಮಧ್ಯೆ, ಸೌದಿ ಅರೇಬಿಯಾ ಮಾರ್ಚ್ 1 ರ ಶನಿವಾರದಿಂದ […]

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. ಇನ್ನೂ 7.3 ಓವರ್‌ಗಳು ಬಾಕಿ ಇರುವಾಗಲೇ ಟೀಂ ಇಂಡಿಯಾ ವಿಜಯದ ಕೇಕೆ ಹಾಕಿತು. ಇದರಿಂದ ದುಬೈನ ಕ್ರೀಡಾಂಗಣದಲ್ಲಿ ನೆರೆದಿದ್ದ ಲಕ್ಷಾಂತರ ಭಾರತದ ಪರ ಕ್ರಿಕೆಟ್ […]

ದೆಹಲಿಯ ಗಣರಾಜ್ಯೋತ್ಸವ- 2025: ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು : ಹೇಮಂತ್ ನಿಂಬಾಳ್ಕರ್ ಮನವಿ

ನವದೆಹಲಿ, ಜ. 27 : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ ಬಾರಿ ಕರ್ನಾಟಕವು […]

ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ಲಭಿಸುವ ವಿಶ್ವಾಸ – ಆಯುಕ್ತ ಹೇಮಂತ ನಿಂಬಾಳ್ಕರ್

ನವದೆಹಲಿ, ಜನವರಿ 23 : ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದ್ದು, ಈ ಬಾರಿ “ಲಕ್ಕುಂಡಿಯ ಶಿಲ್ಪಕಲೆಯ ತೊಟ್ಟಿಲು”ವಿಷಯಾಧಾರಿತ ಸ್ತಬ್ಧಚಿತ್ರವು ಅತ್ಯಂತ ಅತ್ಯಾಕರ್ಷಣೀಯವಾಗಿದ್ದು, ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿರುವ ರಾಜ್ಯದ […]

ಲಕ್ಕುಂಡಿ : ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2025 ನವದೆಹಲಿ, ಜ. 22  ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್‌) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, […]

ಗದಗ : ರಾಷ್ಟ್ರದ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ

39 ನೇ ವಾರ್ಷಿಕ ರಾಷ್ಟ್ರೀಯ ಸಂಶೋಧನಾ ಸಮ್ಮೇಳನ ಗದಗ ಜನೆವರಿ 3: ಭಾರತದಲ್ಲಿ ಸಹಕಾರ ಚಳುವಳಿಯು ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವನ್ನು ಹೊಂದಿದ್ದು, ರಾಷ್ಟçದ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರವಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ […]