Tuesday, May 21, 2024
Google search engine
Homeಶಿಕ್ಷಣಉದ್ಯೋಗಅಡವಿಸೋಮಾಪುರ ಗ್ರಾಮ ಪಂಚಾಯತಿಗೆ ಜಿ.ಪಂ.ಸಿ.ಇ.ಒ ಭೇಟಿ

ಅಡವಿಸೋಮಾಪುರ ಗ್ರಾಮ ಪಂಚಾಯತಿಗೆ ಜಿ.ಪಂ.ಸಿ.ಇ.ಒ ಭೇಟಿ

ಗದಗ ಎಪ್ರಿಲ್ 10: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಭರತ್ ಅವರು ಬುಧವಾರ ಅಡವಿಸೋಮಾಪುರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪರಿಶೀಲನೆ ನೆಡೆಸಿದರು.

ನಂತರ ಗ್ರಾಮ ವ್ಯಾಪ್ತಿಯ ಶಾಲಾ ಶೌಚಾಲಯ, ಶಾಲಾ ಕಟ್ಟಡ, ದೊಡ್ಡ ತಾಂಡಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು.

ಈ ಸಂದರ್ಭದಲ್ಲಿ ತಾ.ಪಂ.ಇ.ಓ ಸಹಾಯಕ ನಿರ್ದೇಶಕರು (ಗ್ರಾ.ಪ), ಪಿಡಿಒ, ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments