14.7 C
New York
Friday, May 9, 2025

Buy now

spot_img

ಭಾವಪೂರ್ಣ ಶ್ರದ್ಧಾಂಜಲಿ

ಗದಗ : ಗದಗ ತಾಲೂಕಿನ ಬೆಳಧಡಿ ತಾಂಡಾದ ನಿವೃತ್ತ ಬಿ.ಎಸ್. ಏನ್. ಎಲ್ ಅಧಿಕಾರಿಗಳ ಮಾತೋಶ್ರೀ ಯವರಾದ ಶ್ರೀಮತಿ ಕೇಳವ್ವ ರೂಪಸಿಂಗ ಪೂಜಾರ (95) ರವರು ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದರು ಅವರು 22.07.2024 ಸೋಮವಾರ

ರಂದು ಮದ್ಯಾಹ್ನ 3:3೦ ಗಂಟೆಗೆ ದೈವಾದಿನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮಾತೋಶ್ರೀಯವರಿಗೆ ಎರಡು ಪುತ್ರರು, ಪುತ್ರಿಯರು ಮೊಮ್ಮಕ್ಕಳು ಹಾಗು

ಸೊಸೆಯಂದಿರು ಇರುತ್ತಾರೆ. ಇವರ ಅಂತಿಮ ಯಾತ್ರೆಯು ದಿನಾಂಕ 23.07.2024 ರ ಮಂಗಳವಾರ ರಂದು ಬೆಳಿಗ್ಗೆ 9:00 ಗಂಟೆಗೆ ಬೆಳಧಡಿ ತಾಂಡಾದ ನಿವಾಸದಿಂದ ಹೊರಡಲಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಗದಗ : ಭೋವಿ ಸಮಾಜದ ಹೆಮ್ಮೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿ