27.9 C
New York
Thursday, July 10, 2025

Buy now

spot_img

ಗದಗ : ಕಾರ್ಗಿಲ್ ವಿಜಯೋತ್ಸವ ಆಚರಣೆ 

ಗದಗ ೨೬: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಗದಗ ಜಿಲ್ಲಾ ಮಾಜಿ ಸೈನಿಕರ ಸಂಘ ಹಾಗೂ ಮಾಜಿ ಹಾಗೂ ಹಾಲಿ ಪ್ಯಾರಾಮಿಲಿಟರಿ ಯೋಧರ ಕಲ್ಯಾಣ ಸಂಘ ಇವರ ಸಹಯೋಗದೊಂದಿಗೆ ೨೫ನೇಯ ಕಾರ್ಗಿಲ್ ವಿಜಯೋತ್ಸವದ ರಜತಮಹೋತ್ಸವ ಹಾಗೂ ೧೯೬೨, ೧೯೬೫, ೧೯೭೧ ಮತ್ತು ೧೯೯೯ ರ ಯುದ್ಧದಲ್ಲಿ ಹುತಾತ್ಮ ವೀರಯೋಧರಿಗೆ ಗೌರವ ನಮನ ಕಾರ್ಯಕ್ರಮದ ಅಂಗವಾಗಿ ಬೈಕ್ ರ‍್ಯಾಲಿ, ಪಾದಯಾತ್ರೆಯ ಮುಖಾಂತರ ಈ ರ‍್ಯಾಲಿಯಲ್ಲಿ ಅಲ್ ಇಂಡಿಯಾ ಬಂಜಾರ ಸೇವಾ ಸಂಘದ ತಾಲೂಕ ಸಂಘಟನಾ ಕಾರ್ಯದರ್ಶಿಗಳಾದ ಶಿವಾಜಿ ಚವ್ಹಾಣ ಅವರು ಚಾಲನೆಯಲ್ಲಿ ಪಾಲ್ಗೊಂಡು ಈ ರ‍್ಯಾಲಿಯಲ್ಲಿ ನಗರದ ಶಾಲಾ ಕಾಲೇಜು, ವಿದ್ಯಾರ್ಥಿಗಳು, ದೇಶಪ್ರೇಮಿಗಳು, ಸಮಾಜಸೇವಕರು, ಎನ್.ಸಿ.ಸಿ. ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಮಹಿಳೆಯರು ಪಾಲ್ಗೊಂಡಿರುವ ಈ ರ‍್ಯಾಲಿಯು ನಗರದ ಕಿತ್ತೂರ ಚನ್ನಮ್ಮ ಸರ್ಕಲ್ ಪ್ರಾರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹುತಾತ್ಮ ಯೋಧರಿಗೆ ಗೌರವ ನಮನವನ್ನು ಸಲ್ಲಿಸಲಾಯಿತು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಕಮ್ಯುನಿಟಿ ಮೊಬೆಲೈಜರ್ ಹುದ್ದೆಗೆ ಅರ್ಜಿ ಆಹ್ವಾನ ಗದಗ : ವಿಶ್ವ ಪ್ರಾಣಿಜನ್ಯ ರೋಗಗಳ ( zoonoses) ದಿನಾಚರಣೆ ಗದಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಗದಗ : ಮಕ್ಕಳ ಹಾಜರಾತಿ ಅಧಿಕಗೊಳಿಸಿ, ಗುಣಾತ್ಮಕ ಶಿಕ್ಷಣಕ್ಕೆ ಪ್ರಥಮಾದ್ಯತೆ ಇರಲಿ ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ