Thursday, September 19, 2024
Google search engine
Homeಗದಗಗದಗ : ಕಾನೂನು, ಪ್ರವಾಸೋದ್ಯಮ ಇಲಾಖೆ ಸಚಿವರಾದ ಡಾ.ಎಚ್.ಕೆ. ಪಾಟೀಲ ಅವರ ಜಿಲ್ಲಾ ಪ್ರವಾಸ

ಗದಗ : ಕಾನೂನು, ಪ್ರವಾಸೋದ್ಯಮ ಇಲಾಖೆ ಸಚಿವರಾದ ಡಾ.ಎಚ್.ಕೆ. ಪಾಟೀಲ ಅವರ ಜಿಲ್ಲಾ ಪ್ರವಾಸ

ಗದಗ ಅಗಷ್ಟ 5 : ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರ ಅಗಷ್ಟ 7 ರ ಗದಗ ಜಿಲ್ಲಾ ಪ್ರವಾಸದ ವಿವರ.

ಬೆಳಿಗ್ಗೆ 9 ಗಂಟೆಗೆ  ನಗರದ  ಕೆ.ಎಚ್.ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ತಾಲೂಕ ಮಟ್ಟದ ‘ಬಿ’ ಗ್ರುಪ್ ಪದವಿಪೂರ್ವ ಕಾಲೇಜುಗಳ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ .ಪಾಲ್ಗೊಳ್ಳುವರು.

ಬೆಳಿಗ್ಗೆ 10 ಗಂಟೆಗೆ ನಗರದ ಕೆ.ಎಚ್.ಪಾಟೀಲ್ ಸಭಾಭವನದಲ್ಲಿ ಜರುಗುವ ಗದಗ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರಿಗೆ ಮೊಬೈಲ್ ಮತ್ತು ಸಮವಸ್ತ್ರ ವಿತರಣೆ ಕಾರ್ಯಕ್ರದಲ್ಲಿ ಭಾಗವಹಿಸುವರು.

ಬೆಳ್ಳಗ್ಗೆ 11 ಗಂಟೆಗೆ ಜಿಲ್ಲೆಯ ನರಸಾಪೂರದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ ನಡೆಯುವ  10 ನೇ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ ಯಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 1 ಗಂಟೆಗೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ವಾಲ್ಮೀಕಿ ಭವನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 3 ಗಂಟೆಗೆ ಸೊರಟೂರ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನ ಮತ್ತು ಸಮುದಾಯ ಉದ್ಘಾಟನೆ ಮತ್ತು ಮೂರ್ತಿ ಪ್ರತಿಪ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 3.30 ಗಂಟೆಗೆ ಸೊರಟೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯ ಕೊಠಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು  ಎಂದು ಸಚಿವರ ಕಾರ್ಯಲಯ ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು