17.5 C
New York
Saturday, May 31, 2025

Buy now

spot_img

ಗದಗ : ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಎ.ಎಸ್.ಕಿರಣಕುಮಾರ್ ಬೆಟಗೇರಿಯ ಹೆಲ್ತ್ ಕ್ಯಾಂಪ್ ನಲ್ಲಿರುವ ತಾರಾಲಯ ವೀಕ್ಷಣೆ 

ಗದಗ : ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಎ.ಎಸ್.ಕಿರಣಕುಮಾರ್ ಅವರು ಗದಗ ನಗರದ ಬೆಟಗೇರಿಯ ಹೆಲ್ತ್ ಕ್ಯಾಂಪ್ ನಲ್ಲಿರುವ ತಾರಾಲಯಕ್ಕೆ ಭೇಟಿ ನೀಡಿ ಕೆಲ ಹೊತ್ತು ವೀಕ್ಷಣೆ ನಡೆಸಿದರು. ತಾರಾಲಯದಲ್ಲಿ ಸೌರವ್ಯೂಹದ ರಚನೆ, ಗ್ರಹಗಳ ಚಲನೆ ಕುರಿತಂತೆ ಥ್ರೀಡಿ ಚಿತ್ರದ ಮೂಲಕ ವೀಕ್ಷಣೆ ನಡೆಸಿದ ಅವರು ಪ್ರಶಂಸೆ ವ್ಯಕ್ತ ಪಡಿಸಿದರು.

ಅವರೊಂದಿಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯದ ಪ್ರಭಾರಿ ಕುಲಪತಿ ಸುರೇಶ ನಾಡಗೌಡ್ರ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಹುಬ್ಬಳ್ಳಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ - ಮೂವರು ಸ್ಥಳದಲ್ಲೇ ಸಾವು ! ಗದಗ : ಶಾಲಾ ಬಸ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ ! ಗದಗ  :  ಜಿಲ್ಲೆಗೆ ನೂತನ DYSP ಯಾಗಿ  ಮುರ್ತುಜಾ ಖಾದ್ರಿ ನೇಮಕ ಗದಗ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಲವರ್ ಜೊತೆ ಸೇರಿ ಗಂಡನನ್ನೇ ಕೊಂದ ಹೆಂಡತಿ ! ಗದಗ : SSLC' ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.! ಗದಗ : ಬಾವಿಯಲ್ಲಿ ಶವವಾಗಿ ಪತ್ತೆಯಾದ ವ್ಯಕ್ತಿ ! ಗದಗ : ವಾಕರಸಾ ಸಂಸ್ಥೆಯಿಂದ ನಮ್ಮ ಬಸ್ ನಿಲ್ದಾಣ, ಸ್ವಚ್ಛ ನಿಲ್ದಾಣ ಸಾರ್ವಜನಿಕರ ಅಭಿಪ್ರಾಯ ಕಾರ್ಯಕ್ರಮ “ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ