Monday, September 16, 2024
Google search engine
Homeಅಪರಾಧಗದಗ : ಲಕ್ಕುಂಡಿಯಲ್ಲಿ ವ್ಯಕ್ತಿಯೋರ್ವನ ಭೀಕರ ಕೊಲೆ ..!

ಗದಗ : ಲಕ್ಕುಂಡಿಯಲ್ಲಿ ವ್ಯಕ್ತಿಯೋರ್ವನ ಭೀಕರ ಕೊಲೆ ..!

ಗದಗ ಆಗಷ್ಟ 13 : ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮಾರಕಾಸ್ತ್ರ ಗಳಿಂದ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ  ಮಂಗಳವಾರ ಸಂಜೆ ನಡೆದಿದೆ.

ಲಕ್ಕುಂಡಿ ಗ್ರಾಮದ ನಿವಾಸಿ ಕಾಶೀಮಸಾಬ ಗಬ್ಬರಸಾಬ ಹಮ್ಮಸಾಗರ (51) ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆ 7.30 ಗಂಟೆಗೆ ಸುಮಾರಿಗೆ ಲಕ್ಕುಂಡಿ ಗ್ರಾಮದ  ತಾಡಪತ್ರಿ ಓಣೆಯಲ್ಲಿ ಈ ಘಟನೆ ನಡೆದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೃತ ದೇಹವನ್ನು ಗದಗ ಜಿಮ್ಸ್ ಗೆ ರವಾನಿಸಲಾಗಿದೆ.

ಸ್ಥಳಕ್ಕೆ ಗದಗ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ.ಬಿ ಎಸ್.ನೇಮಗೌಡ, ಗದಗ ಉಪ ವಿಭಾಗದ ಇನ್ಸ್ಪೆಕ್ಟರ್  ಇನಾಮದಾರ ಸಾಹೇಬರು, ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಂಗಮೇಶ  ಶಿವಯೋಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ… 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ