ಗದಗ : ಜಿಲ್ಲಾಡಳಿತ ಭವನದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

ಗದಗ )ಅಗಷ್ಟ15:ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಗುರುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ್ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ ಗೌರವ ನಮನ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಎನ್. ಎಚ್.ಕೋನರಡ್ಡಿ , ಜಿ.ಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ,ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ,ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಭರತ.ಎಸ್. ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು, ಹಾಜರಿದ್ದರು.

Leave a Reply

Your email address will not be published. Required fields are marked *