13.6 C
New York
Tuesday, October 14, 2025

Buy now

spot_img

ಗದಗ : KSRTC ಎರಡು ಬಸ್ ಗಳ ನಡುವೆ ಅಪಘಾತ : ತಪ್ಪಿದ ಭಾರೀ ದುರಂತ, ..!

ಗದಗ : ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ಬಿಪಿನ್ ಚಿಕ್ಕಟ್ಟಿ ಸ್ಕೂಲ್ ಮುಂಬಾಗ ಇರುವ 63 ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಎರಡು KSRTC ಬಸ್ಸುಗಳ ನಡುವೆ ಅಪಘಾತ ನಡೆದಿದೆ.

ಅಡವಿಸೋಮಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 63 ರಸ್ತೆ ತಿರುವಿನಲ್ಲಿ ಎರಡು KSRTC ಬಸ್ಸುಗಳ ನಡುವೆ ಅಪಘಾತವು ಶನಿವಾರ ಮಧ್ಯಾಹ್ನ 1 ಗಂಟೆಗೆ ಈ ಭಾರಿ ದುರಂತ ತಪ್ಪಿದೆ ಎನ್ನಬಹುದು.

ಕೊಪ್ಪಳ ಕಡೆ ಇಂದ ಬರುವ KSRTC ಬಸ್ ನಂ KA-೩೧-F-೧೫೨೫ ಹಾಗೂ ಗದಗ ಇಂದ ಮುಂಡರಗಿ ಕಡೆ ಹೋಗುವ ಬಸ್ ನಂ KA-೨೬F-೧೦೨೭ ಈ ಎರಡು ಬಸ್ಸುಗಳು ರಾಷ್ಟ್ರೀಯ ಹೆದ್ದಾರಿ 63 ರಸ್ತೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ

ಈ ಅಪಘಾತದಲ್ಲಿ ಐದು ಜನರಿಗೆ ಗಂಭಿರ ಗಾಯಗಳಾಗಿದ್ದು , 20 ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ . ಎಂದು ತಿಳಿದು ಬಂದಿದೆ.

ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಕಲಿಯುಗದ ಕುಡುಕ” ರಾಜು ತಾಳಿಕೋಟಿ ಇನ್ನಿಲ್ಲ…. ಗದಗ  :  ನಶಾಮುಕ್ತ  ಗದಗ ಜಿಲ್ಲೆಯನ್ನು ನಿರ್ಮಿಸೋಣ: ಸಚಿವ ಎಚ್. ಕೆ. ಪಾಟೀಲ್ ಗದಗ : ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಗದಗ : ಜಿಲ್ಲೆಯಲ್ಲಿ 123 ಪ್ರಕರಣಗಳು ಮಧ್ಯಸ್ಥಿಕೆಯಲ್ಲಿ ಇತ್ಯರ್ಥ ಗದಗ : ಕುಟುಂಬ ಕಲಹ : ಹೆಂಡತಿಯನ್ನು ಕೊಲೆಗೈದ ಗಂಡ..! ಗದಗ : ಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಅತ್ಯಂತ ಸಹಕಾರಿ : ಡಾ.‌ ಯತೀಂದ್ರ ಸಿದ್ಧರಾಮಯ್ಯ ಗದಗ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಂದ ಅರ್ಥಪೂರ್ಣ ದಸರಾ ಆಚರಣೆ ಗದಗ : ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಗದಗ : ಅಲ್ಪಸಂಖ್ಯಾತರ ಇಲಾಖಾ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಿ : ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯು ಆಶ್ರಮದ ಶಾಲೆಯಂತಿದೆ : ಪರಮಪೂಜ್ಯ ಮೃಡಗಿರಿಯ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶ...