Monday, September 16, 2024
Google search engine
Homeಅಪರಾಧಗದಗ : ಲಕ್ಕುಂಡಿ ಹಾಲಿ ಗ್ರಾಮ ಪಂಚಾಯತ ಸದ್ಯಸ ಆತ್ಮಹತ್ಯೆ !

ಗದಗ : ಲಕ್ಕುಂಡಿ ಹಾಲಿ ಗ್ರಾಮ ಪಂಚಾಯತ ಸದ್ಯಸ ಆತ್ಮಹತ್ಯೆ !

ಗದಗ ಆಗಷ್ಟ 18 : ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಿ ಗ್ರಾಂ ಪಂಚಾಯತ ಸದ್ಯಸರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.

ಲಕ್ಕುಂಡಿ ಗ್ರಾಮದ ಹಾಲಿ ಗ್ರಾಮ ಪಂಚಾಯತ 7 ನೇ ವಾರ್ಡ್ ನ ಸದ್ಯಸರಾದ ಮಂಜುನಾಥ  ತಂದೆ ಮರಿಯಪ್ಪ ಗುಡಸಲಮನಿ (47) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಎಂದು ತಿಳಿದು ಬಂದಿದೆ.

ರವಿವಾರ ಲಕ್ಕುಂಡಿ ಗ್ರಾಮದ ವೀರಾಪಕ್ಷೇಶ್ವರ ದೇವಸ್ಥಾನ ಹತ್ತಿರ ಇರುವ ಮನೆಯ ಹಿಂದೆ ಇರುವ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಗೆ ಗದಗ ಜಿಮ್ಸ್ ಗೆ ರವಾನಿಸಲಾಗಿದೆ.

ಸ್ಥಳಕ್ಕೆ ಗದಗ ಗ್ರಾಮೀಣ  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ