9.1 C
New York
Friday, October 17, 2025

Buy now

spot_img

ಗದಗ : ಕಂದಕಕ್ಕೆ ಉರುಳಿದ ಆಟೋ ಚಾಲಕ ಸ್ಥಳದಲ್ಲೇ ಸಾವು ಆರು ಜನರಿಗೆ ಗಾಯ !

ಗದಗ :- ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ಆಟೋ ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿರುವ ಘಟನೆ ಜರುಗಿದೆ.

28 ವರ್ಷದ ಪ್ರಭುಲಿಂಗ ಹಿರೇಮಠ ಮೃತ ದುರ್ದೈವಿ ಎನ್ನಲಾಗಿದೆ.
ಘಟನೆಯಿಂದ ಆರು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಶಿಂಗಟಾಲೂರು ವೀರಭದ್ರೇಶ್ವರ ದೇವಸ್ಥಾನಕ್ಕೆ ಭಕ್ತರು ಹೋಗಿದ್ದರು. ಈ ವೇಳೆ ದುರಂತ ಸಂಭವಿಸಿದ್ದು, ಆಟೋದಲ್ಲಿದ್ದ ಆರು ಜನರಿಗೆ ಗಾಯಗಳಾಗಿವೆ. ಅವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಕುಸುಗಲ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಗದಗ : ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನ: ಎಚ್‌.ಕೆ. ಪಾಟೀಲ ಗದಗ : ವಿಜಯ ಜ್ಯೋತಿಗೆ ಜಿಲ್ಲಾಧಿಕಾರಿಗಳಿಂದ ಅದ್ದೂರಿ ಸ್ವಾಗತ ಗದಗ : ಅಲ್‌ಮದೀನಾ ಗ್ರೂಪಿನಿಂದ ಕೃತಜ್ಞತಾ ಸಮಾರೋಪ ಸಮಾರಂಭ ಕಾರ್ಯಕ್ರಮದ ಕುರಿತು ಪತ್ರಿಕಾ ಗೋಷ್ಠಿ ಗದಗ : ಮಾಜಿ ಶಾಸಕ ಡಿ.ಆರ್‌.ಪಾಟೀಲ ರವರಿಗೆ ರಾಜ್ಯ ಸಚಿವರ ಸ್ಥಾನಮಾನ  “ಕಲಿಯುಗದ ಕುಡುಕ” ರಾಜು ತಾಳಿಕೋಟಿ ಇನ್ನಿಲ್ಲ…. ಗದಗ  :  ನಶಾಮುಕ್ತ  ಗದಗ ಜಿಲ್ಲೆಯನ್ನು ನಿರ್ಮಿಸೋಣ: ಸಚಿವ ಎಚ್. ಕೆ. ಪಾಟೀಲ್ ಗದಗ : ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಗದಗ : ಜಿಲ್ಲೆಯಲ್ಲಿ 123 ಪ್ರಕರಣಗಳು ಮಧ್ಯಸ್ಥಿಕೆಯಲ್ಲಿ ಇತ್ಯರ್ಥ ಗದಗ : ಕುಟುಂಬ ಕಲಹ : ಹೆಂಡತಿಯನ್ನು ಕೊಲೆಗೈದ ಗಂಡ..!