Monday, September 16, 2024
Google search engine
Homeಗದಗಗದಗ : ಶೀಘ್ರದಲ್ಲೆ ಜಿಲ್ಲೆಯಲ್ಲಿ ಬೆಂಬಲ ಬೆಲೆಗೆ ಹೆಸರು (50) ಖರೀದಿ ಕೇಂದ್ರ ಪ್ರಾರಂಭ :...

ಗದಗ : ಶೀಘ್ರದಲ್ಲೆ ಜಿಲ್ಲೆಯಲ್ಲಿ ಬೆಂಬಲ ಬೆಲೆಗೆ ಹೆಸರು (50) ಖರೀದಿ ಕೇಂದ್ರ ಪ್ರಾರಂಭ : ಜಿಲ್ಲಾಧಿಕಾರಿಗಳು

ಗದಗ  ಆಗಸ್ಟ್ 22: ಪ್ರಸಕ್ತ ಸಾಲಿಗೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಶೀಘ್ರದಲ್ಲೆ ಜಿಲ್ಲೆಯಲ್ಲಿ 50 ಕೇಂದ್ರಗಳಲ್ಲಿ ಹೆಸರು ಕಾಳು ಖರೀದಿ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಬೆಳೆಯಾದ ಹೆಸರು ಕಾಳು ಖರೀದಿಗೆ ಅನುಮೋದನೆ ದೊರೆತಿದ್ದು, ನ್ಯಾಶನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ (NAFED) ಮೂಲಕ ಶೀಘ್ರದಲ್ಲೆ ಗದಗ ಜಿಲ್ಲೆಯಲ್ಲಿ 50 ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗುವು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಪ್ರಕಟಣೆಯ ಮೂಲಕ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ