Monday, September 16, 2024
Google search engine
Homeಉದ್ಯೋಗಗದಗ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ರೈತರಿಂದ ಅರ್ಜಿ ಆಹ್ವಾನ

ಗದಗ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ರೈತರಿಂದ ಅರ್ಜಿ ಆಹ್ವಾನ

ಗದಗ  ಅಗಸ್ಟ 26: 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯೋಜನೆಗಳ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ರಾಷ್ಟಿçÃಯ ಕೃಷಿ ವಿಕಾಸ ಯೋಜನೆಯಡಿ ಪಾರ್ಮ್ ಗೇಟ್, ಹಣ್ಣು ಮಾಗಿಸುವ ಘಟಕ, ಕೃಷಿಹೊಂಡ ಮತ್ತು ಕೀಟ ಬಲೆಗಳ ಅಳವಡಿಕೆ ಕಾರ್ಯಕ್ರಮಗಳಡಿ ಸಹಾಯಧನ ; ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತರಕಾರಿ ಬೀಜಗಳ ಕಿಟ್ ವಿತರಣೆ, ನೀರಿನಲ್ಲಿ ಕರಗುವ ರಸಗೊಬ್ಬರ, ಸೋಲಾರ್ ಮೋಟಾರ್ ಪಂಪ್‌ಸೆಟ್ ಅಳವಡಿಕೆ ಕಾರ್ಯಕ್ರಮಗಳಡಿ ಸಹಾಯಧನ ; ತೋಟಗಾರಿಕೆಯಲ್ಲಿ ಯಾಂತ್ರೀಕರಣ ಯೋಜನೆಯಡಿ ವಿವಿಧ ಬಗೆಯ ಕೃಷಿ ಉಕರಣಗಳ ಖರಿದಿಗೆ ಸಹಾಯಧನ ; ತಾಳೆ ಬೆಳೆ ಯೋಜನೆಯಡಿ ತಾಳೆ ಬೆಳೆ ಹೊಸಪ್ರದೇಶ ವಿಸ್ತರಣೆಗೆ ಸಹಾಯಧನ ; ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಘಟಕ ಅಳವಡಿಕೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿರುತ್ತದೆ.

ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಆಸಕ್ತ ರೈತರು ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನವಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಶಿರಹಟ್ಟಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ