ಗದಗ ಅಗಸ್ಟ 27: ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರ್ಸ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳ ಪರೀಕ್ಷಾ ಕೇಂದ್ರಗಳಿಗೆ ಮಂಗಳವಾರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಮತ್ತಿತರರು ಇದ್ದರು.
ಗದಗ : ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿಗಳು ಭೇಟಿ
