Thursday, September 19, 2024
Google search engine
Homeಗದಗಗದಗ : ವಕ್ಫ್ ಅದಾಲತ್ ಕಾರ್ಯಕ್ರಮ

ಗದಗ : ವಕ್ಫ್ ಅದಾಲತ್ ಕಾರ್ಯಕ್ರಮ

ಗದಗ  ಅಗಸ್ಟ 29: ಗದಗ, ಹಾವೇರಿ ಜಿಲ್ಲೆಯ ವಕ್ಫ್ ಸ್ವತ್ತುಗಳ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ವಸತಿ , ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಅನ್ವಯ ಬಾಷಾ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 3 ರಂದು ಬೆಳಿಗ್ಗೆ 10 ಗಂಟೆಗೆ ಹಾವೇರಿಯ ಆರ್.ಟಿ.ಓ ಕಚೇರಿ ಹತ್ತಿರದ ಸಿದ್ಧರಾಮೇಶ್ವರ ಕಲ್ಯಾಣ ಮಂಟಪದಲ್ಲಿ ವಕ್ಫ್ ಅದಾಲತ್ ಕಾರ್ಯಕ್ರಮ ಜರುಗಲಿದೆ.

ಗದಗ ಜಿಲ್ಲೆಯ ಎಲ್ಲ ವಕ್ಫ್ ಸಂಸ್ಥೆಯ ಮುತವಲ್ಲಿ, ಮುಖ್ಯಸ್ಥರು, ಪದಾಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳು ವಕ್ಫ್ ಅದಾಲತ್ ಪ್ರಕ್ರಿಯೆಯಲ್ಲಿ ಹಾಜರಾಗಿ ಅದೇ ದಿನ ಬೆಳಿಗ್ಗೆ 9 ಗಂಟೆಗೆ ಅರ್ಜಿಗಳನ್ನು ಸಲ್ಲಿಸಿ ತಮ್ಮ ಕುಂದುಕೊರತೆಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾ ವಕ್ಫ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು