Friday, January 24, 2025
Google search engine
Homeಅಪಘಾತಗದಗ : ಅಪರಿಚಿತ ವಾಹನ ಹರಿದು ಪಾದಚಾರಿ ಸ್ಥಳದಲ್ಲೇ ಸಾವು !

ಗದಗ : ಅಪರಿಚಿತ ವಾಹನ ಹರಿದು ಪಾದಚಾರಿ ಸ್ಥಳದಲ್ಲೇ ಸಾವು !

ಗದಗ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನ ಹರಿದು ವಯೋವೃದ್ಧ ಸಾವನಪ್ಪಿದ ಘಟನೆ ನಡೆದಿದೆ .

ನರೇಗಲ್ ಪಟ್ಟಣದ ಮಲ್ಲಯ್ಯ ಬಕ್ಕಯ್ಯನಮಠ ( 65) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ .

ಬೆಳಗಿನ ಜಾವ 5.30 ರ ಸುಮಾರಿಗೆ ಮನೆಯಿಂದ ಚಹಾ ಕುಡಿಯಲೆಂದು ಹೊರಗೆ ಹೋಗಿದ್ದ ವಯೋವೃದ್ಧ ಪಟ್ಟಣ ಪಂಚಾಯತಿ ಬಳಿ ರಸ್ತೆಯಲ್ಲಿ ತೆರಳುವಾಗ ಅಪರಿಚಿತ ವಾಹನ ಒಂದು ವೇಗವಾಗಿ ಬಂದು ವೃದ್ಧನ ಮೇಲೆ ಏಕಾಏಕಿ ಹರಿದ ವೃದ್ಧನ ದೇಹ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನಪ್ಪಿದ್ದಾನೆ . ಸ್ಥಳಕ್ಕೆ ನರೇಗಲ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿ ಈ ಕುರಿತು ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ ಬೆಟಗೇರಿ ವಕ್ಫ್ ಸಂಸ್ಥೆಯ ಚುನಾವಣೆ : ಸಾಮಾನ್ಯ ಸದಸ್ಯರ ನೋಂದಣಿಗೆ ಅಧಿಸೂಚನೆ ಗದಗ : ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ : ಸಂಗಮೇಶ ಬಬಲೇಶ್ವರ ಗದಗ : ವಿವಿಧ ಅರ್ಜಿಗಳ ಆಹ್ವಾನ ಗದಗ : ಕುಡಿಯುವ ನೀರಿನ ವ್ಯವಸ್ಥೆ ಸುಧಾರಣೆಗೆ ಗಂಭೀರ ಕ್ರಮ : ಸಚಿವ ಎಚ್.ಕೆ.ಪಾಟೀಲ ಲಕ್ಕುಂಡಿ : ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ Gadag : ವ್ಯಕ್ತಿತ್ವ ವಿಕಸನ ನಿತ್ಯದ ಪ್ರಕ್ರಿಯೆಯಾಗಲಿ.  ಗದಗ : ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸಕ ಮಾಲಿಕೆ ಕಾರ್ಯಕ್ರಮ ಮುಂಡರಗಿ : ಜ 22 : ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಮುಂಡರಗಿ  ಪಟ್ಟಣ ಸಂಪೂರ್ಣ ಸ್ಥಬ್ದ ! ಮುಂಡರಗಿ : ಜ 22 : ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಮುಂಡರಗಿ ಬಂದ್ ಗೆ ಕರೆ  ಗದಗ : ಯಶಸ್ವಿನಿ ಯೋಜನೆಯಡಿ ಸದಸ್ಯರನ್ನು ನೊಂದಾಯಿಸಲು ಅವಕಾಶ