Monday, September 16, 2024
Google search engine
Homeಗದಗಗದಗ : ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ

ಗದಗ : ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ

ಗದಗ  ಸೆಪ್ಟೆಂಬರ್ 4 : ಅಪರ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ, ಗದಗ ಕಛೇರಿಯ ಪೊಲೀಸ್ ಅಧಿಕಾರಿಗಳು ಸೆಪ್ಟೆಂಬರ್ 11 ರಂದು ಲೋಕಾಯುಕ್ತ ಜನಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸದರಿ ದಿನಾಂಕದಂದು ಸಾರ್ವಜನಿಕರಿಂದ ದೂರು/ಅಹವಾಲುಗಳನ್ನು ಸ್ವೀಕರಿಸಲಾಗುವುದು.

ಸೆ.11 ರಂದು ಬೆ10.30 ರಿಂದ ಮ 1 ಗಂಟೆಯವರೆಗೆ ಮುಂಡರಗಿ ತಹಶೀಲ್ದಾರ ಕಛೇರಿ ಸಭಾ ಭವನದಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ವಿಜಯ ಬಿರಾದಾರ, ಸೆ.11 ರಂದು ಬೆ. 10.30 ರಿಮದ ಮ 1 ಗಂಟೆಯವರೆಗೆ ಶಿರಹಟ್ಟಿ ತಹಶೀಲ್ದಾರ ಕಛೇರಿ ಸಭಾಭವನದಲ್ಲಿ, ಪೊಲೀಸ್ ಇನ್ಸಪೆಕ್ಟರ್ ರವಿ ಪುರುಷೋತ್ತಮ ಹಾಗೂ ಪೊಲಿಸ್ ಇನ್ಸಪೆಕ್ಟರ್ ಶ್ರಿಮತಿ ಶಾವುಬಾಯಿ ಎಸ್. ತೇಲಿ ಅವರು ಸಾರ್ವಜನಿಕರಿಂದ ದೂರು ಅಹವಾಲು ಸ್ವೀಕರಿಸಲಿದ್ದಾರೆ ಎಂದು ಕರ್ನಾಟಕ ಲೊಕಾಯುಕ್ತ ಗದಗ ಕಚೇರಿಯ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ