20.4 C
New York
Tuesday, September 16, 2025

Buy now

spot_img

ಗದಗ : ಭೂಮರಡ್ಡಿ ವೃತ್ತದಲ್ಲಿ ಅಪಘಾತ : ಪೋಲೀಸ್ ಪೇದೆ ಸ್ಥಳದಲ್ಲೇ ಸಾವು ! 

ಗದಗ : ಗಜೇಂದ್ರಗಡ ಪೊಲೀಸ್ ಠಾಣೆಯ ಮುಖ್ಯ ಪೇದೆ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ಸಿಮೆಂಟ್ ಮಿಕ್ಸಿಂಗ್ ಲಾರಿ ಮತ್ತು ಸ್ಕೂಟಿ ನಡುವೆ ಅಪಘಾತ ನಡೆದಿದೆ .

ರಮೇಶ ಡಂಬಳ ( ಪೋಲೀಸ್ ಪೇದೆ)

ರಮೇಶ ಡಂಬಳ ( 43 ) ಸ್ಥಳದಲ್ಲೇ ಸಾವನ್ನಪ್ಪಿದ ಮುಖ್ಯ ಪೇದೆಯಾಗಿದ್ದು , ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .

ಗಣೇಶ ಹಬ್ಬದ ಪ್ರಯುಕ್ತ ಪೂಜಾ ಸಾಮಗ್ರಿಗಳನ್ನು ತೆಗೆದುಕೊಂಡು ಮನೆ ಕಡೆ ವಾಪಾಸು ಹೋಗುತ್ತಿದ್ದಾಗ ಈ ಘಟನೆ ಜರುಗಿದೆ . ಗದಗ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ .

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಪರಿಹಾರ ನೀಡಿ : ಸಿ.ಎನ್.ಶ್ರೀಧರ್ ಗದಗ : ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ ಗದಗ : ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ತರಬೇತಿ ಗದಗ : ಅರಣ್ಯ ಸಂರಕ್ಷಕರು ನಾಡಿನ ಹಸಿರಿನ ಹರಿಕಾರರು : ನ್ಯಾ. ಗಂಗಾಧರ ಎಂ.ಸಿ ಗದಗ : ರೈತರಿಗೆ ಹಗಲು ಹೊತ್ತಿನಲ್ಲೇ ಏಳು ಗಂಟೆ ವಿದ್ಯುತ್‌: ಸಚಿವ ಕೆ.ಜೆ ಜಾರ್ಜ್‌ ಗದಗ : ಜಿಲ್ಲಾ ಮಟ್ಟದ ಮ್ಯಾರಾಥಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ಗದಗ : ಅಕ್ರಮ ಗಣಿಗಾರಿಕೆ ಸಂಪತ್ತು ವಸೂಲಾತಿ ಆಯುಕ್ತರ ನೇಮಕಕ್ಕೆ ಸರ್ಕಾರ ಗೆಜೆಟ್ : ಸಚಿವ ಎಚ್ ಕೆ ಪಾಟೀಲ ಗದಗ : ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಪೂರ್ವ ಮುಂಗಾರು: ಅತೀ ವೃಷ್ಟಿಯಿಂದಾದ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ, ವರದಿ ಸಲ್ಲಿಸಲು ಸೂಚನೆ ಗದಗ : ಸೆಪ್ಟೆಂಬರ್ 13 ರಂದು  ರಾಷ್ಟ್ರೀಯ ಲೋಕ ಅದಾಲತ್ : ಪ್ರಕರಣಗಳ ಇತ್ಯರ್ಥಕ್ಕೆ ಸುವರ್ಣಾವಕಾಶ