Sunday, October 13, 2024
Google search engine
Homeಉದ್ಯೋಗಗದಗ : ಸಚಿವ ಡಾ.ಎಚ್.ಕೆ. ಪಾಟೀಲ ಅವರಿಂದ ಸರ್ಕಾರಿ ವಸತಿ ಗೃಹಗಳ ಲೋಕಾರ್ಪಣೆ

ಗದಗ : ಸಚಿವ ಡಾ.ಎಚ್.ಕೆ. ಪಾಟೀಲ ಅವರಿಂದ ಸರ್ಕಾರಿ ವಸತಿ ಗೃಹಗಳ ಲೋಕಾರ್ಪಣೆ

ಗದಗ ಸೆ. ೧೧: ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಜಿಲ್ಲಾಡಳಿತ ಭವನದ ಹಿಂಬಾಗದಲ್ಲಿ ನಿರ್ಮಿಸಲಾದ ವಸತಿಗೃಹಗಳನ್ನು ಲೋಕಾರ್ಪಣೆಗೊಳಿಸಿದರು.

೨೦೨೧-೨೨ ನೇ ಸಾಲಿನ ಜಿಲ್ಲಾ ಪಂಚಾಯತ ಕಚೇರಿ ಕಟ್ಟಡಗಳ‌ ನಿರ್ಮಾಣ ಮತ್ತು ನಿರ್ವಹಣೆ ಯೋಜನೆಯಡಿ ಗ್ರೂಪ್ ಸಿ, ಡಿ ನೌಕರರಿಗೆ ೧೮೦೦ ಚದರ ಮೀಟರ್ ವಿಸ್ತೀರ್ಣದಲ್ಲಿ ಒಟ್ಟು ೮೬ ಲಕ್ಷ ವೆಚ್ಚದಲ್ಲಿ ಒಟ್ಟು ಸುಸಜ್ಜಿತ ೪ ಗೃಹಗಳು ನಿರ್ಮಿತಿ ಕೇಂದ್ರದಿಂದ ಮಾಡಲಾಗಿತ್ತು.

ಈ ವಸತಿ ಗೃಹ ಲೋಕಾರ್ಪಣೆ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೋರಟ್ಟಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ ಬಿ ಅಸೂಟಿ, ತಾಲ್ಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾ ಪಂಚಾಯತ ಸಿಇಓ ಭರತ್ ಎಸ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಸೇರಿದಂತೆ ಮತ್ತಿತರರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ ನಗರಕ್ಕೆ ಆಗಮಿಸಿದ ವಿಜಯ ಜ್ಯೋತಿಗೆ ಸಚಿವ ಎಚ್. ಕೆ. ಪಾಟೀಲ ಅವರಿಂದ ಅದ್ದೂರಿ ಸ್ವಾಗತ* ಐತಿಹಾಸಿಕ ದೇವರಗುಡ್ಡ ಕಾರ್ಣಿಕ : ಆಕಾಶ ಚಿಗುರೀತಲೇ, ಬೇರೆಲ್ಲಾ ಮುತ್ತಾಯಿತಲೇ ಪರಾಕ್'!  ಗದಗ : ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಥಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ ಗದಗ : ವಿನೂತನ ಪ್ರಯತ್ನಕ್ಕೆ ಮುಂದಾದ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ; ಕ್ಯೊ.ಆರ್‌ ಕೋಡ್‌ ಮೂಲಕ ಬೇಡಿಕೆ ಅರ್ಜಿ ಸಲ್ಲಿಕ... Big Breaking : ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ವಿಧಿವಶ ! ಗದಗ : ವಿವಿಧ ಅರ್ಜಿಗಳ ಆಹ್ವಾನ ಗದಗ : ಧೈ ಅಖರ್ ಪತ್ರ ಬರವಣಿಗೆ ಸ್ಪರ್ಧೆ ಗದಗ : ಬೇಡಿಕೆಗಳ ಈಡೇರಿಕೆಗೆ ಪಂಚಾಯತ್ ರಾಜ್ ಅಧಿಕಾರಿಗಳಿಂದ ಧರಣಿ  ಗದಗ : ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಅರ್ಜಿ ಆಹ್ವಾನ  ಗದಗ : ಉದ್ಯೋಗ ದೊರಕಿಸಿಕೊಳ್ಳಲು ಡಿಪ್ಲೋಮಾ ವ್ಯಾಸಂಗವು ಉಪಯುಕ್ತವಾಗಿದೆ:ಪ್ರಾಚಾರ್ಯ ಭರಮಪ್ಪ ಬಡಪ್ಳವರ