25.3 C
New York
Friday, June 13, 2025

Buy now

spot_img

ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಗದಗ ಸೆಪ್ಟೆಂಬರ್ 13: ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ತಿಳಿಯಪಡಿಸುವದೇನೆಂದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಸ್ವಚ್ಛ ಭಾರತ್ ಮಿಷನ್ 2.0 ಅನುದಾನದಲ್ಲಿ ಹಾಗೂ 2023-24 ನೇ ಸಾಲಿನ ಎಸ್.ಎಪ್.ಸಿ. ಹಾಗೂ ನಗರಸಭೆ ಅನುದಾನದಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಸಲುವಾಗಿ ಸರ್ಕಾರದಿಂದ ಒಟ್ಟು 116 ಸಂಖ್ಯೆ ಪಲಾನುಭವಿಗಳನ್ನು ಗುರುತಿಸಿ ಪ್ರತಿ ಶೌಚಾಲಯಕ್ಕೆ ರೂ.30,000 ಗಳಂತೆ ಸಹಾಯಧನ ನೀಡಲು ಗುರಿ ನಿಗದಿಪಡಿಸಲಾಗಿದೆ.

 ಆಸಕ್ತ ಶೌಚಾಲಯರಹಿತ ಅರ್ಹ ಅರ್ಜಿದಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಜಿ ನಮೂನೆ ಹಾಗೂ ಇತರೆ ಅಗತ್ಯ ದಾಖಲಾತಿಗಳ ಮಾಹಿತಿಯನ್ನು ನಗರಸಭೆ ಕಾರ್ಯಾಲಯಕ್ಕೆ ಸಂಪರ್ಕಿಸಿ ಪಡೆಯಬಹುದಾಗಿದೆ. ಅರ್ಹ ಫಲಾನುಭವಿಗಳನ್ನುಆಯ್ಕೆ ಮಾಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಹಾಯಧನ ಪಾವತಿಸಲಾಗುವುದು ಎಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಜಿ.ಪಂ. ಸಿಇಓ ಭರತ್ ಎಸ್ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಗದಗ : ನೀರಲಗಿ ಉಪ ಕೇಂದ್ರದಲ್ಲಿ ಡೆಂಗ್ಯು ವಿರೋಧಿ ಮಾಸಾಚರಣೆ ಗದಗ : ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ತ್ರಿಚಕ್ರ ವಾಹನ ವಿತರಣೆ ಗದಗ: ಬೇಸಾಯ ಕಾರ್ಯಕ್ರಮದಡಿ ಘಟಕಗಳ ನಿರ್ಮಾಣಕ್ಕೆ ಸಹಾಯಧನದಕ್ಕೆ ಅರ್ಜಿ ಆಹ್ವಾನ ಗದಗ : ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಟೇಲರ್ ಪಲ್ಟಿ ! ತಪ್ಪಿದ ಅನಾಹುತ !  ಗದಗ : ಶಿರಹಟ್ಟಿ ತಾಲೂಕಿನ ವಿವಿಧ ಕಾಮಗಾರಿಗೆ ಸಿ ಇ ಓ ಭೇಟಿ, ಪರಿಶೀಲನೆ ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲಾ ಪ್ರವಾಸ ಗದಗ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ ..! ಹುಬ್ಬಳ್ಳಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ - ಮೂವರು ಸ್ಥಳದಲ್ಲೇ ಸಾವು ! ಗದಗ : ಶಾಲಾ ಬಸ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ !