Sunday, March 23, 2025
Google search engine
Homeಗದಗಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು

ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು

ಗದಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಮಾನವಸರಪಳಿ ರಚನೆ ಮಾಡಿದ್ದ ವೇಳೆ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬಾಲೆಹೊಸೂರಿನಲ್ಲಿ ನಡೆದಿದೆ.

ಇಬ್ಬರು ಶಿಕ್ಷಕಿಯರ ಮುಖ, ತಲೆ, ಕೈಗೆ ಹೆಜ್ಜೇನು ದಾಳಿ ನಡೆಸಿ ಕಚ್ಚಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.ಭಯಗೊಂಡ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸ್ಥಳದಿಂದ ದಿಕ್ಕಾಪಾಲಾಗಿ ಓಡಿದ್ದಾರೆ.

ಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿಯರ ಮೇಲೆ ಹೆಜ್ಜೆನು ದಾಳಿ ನಡೆದಿದೆ. ಸರಸ್ವತಿ ಗುಡಿಸಾಗರ ಹಾಗೂ ಸುರೀಜಾ ದಿಂಡೂರು ಎಂಬ ಶಿಕ್ಷಕಿಯರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಶಾಸಕ ಡಾ.ಚಂದ್ರು ಲಮಾಣಿ ತಮ್ಮದೇ ವಾಹನದಲ್ಲಿ ಶಿಕ್ಷಕಯರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ ಗದಗ : ಮಾರ್ಚ 15 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಗದಗ : ರೈತರ ಹೊಟ್ಟು, ಮೇವಿನ ಬಣವೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು..! ಮಾಜಿ ಪೈಲ್ವಾನರ್ ಮಾಸಾಶನ ಹೆಚ್ಚಳಕ್ಕೆ ಸ್ವಾಗತ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ: ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಗೆಲುವು