Thursday, September 19, 2024
Google search engine
Homeಉದ್ಯೋಗಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಗದಗ  ಸೆಪ್ಟೆಂಬರ್ 17; ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಅವರ ಸೆಪ್ಟೆಂಬರ್ 18 ಹಾಗೂ 19 ರ ಪ್ರವಾಸ ಕಾರ್ಯಕ್ರಮ ಇಂತಿದೆ.

ಸೆಪ್ಟೆಂಬರ್ 18 ರಂದು ಬೆ 10.30 ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಸೆಪ್ಟೆಂಬರ್ 19 ರಂದು ಮಧ್ಯಾಹ್ನ 9 ಗಂಟೆಗೆ ನಗರದ ಕಳಸಾಪುರ ರಸ್ತೆಯಲ್ಲಿ ಸ್ನಾತಕೋತ್ತರ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಬೆ 10 ಗಂಟೆಗೆ ನಗರದ ಕೆ.ಎಚ್.ಪಾಟೀಲ್ ಕ್ರಿಡಾಂಗಣದಲ್ಲಿ ಗದಗ ತಾಲೂಕಾ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಬೆ, 11 ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿ ಸಭೆಯಲ್ಲಿ ಭಾಗವಹಿಸುವರು. ಸಾಯಂಕಾಲ 4.30 ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಿತಿ ಸಭೆಯಲ್ಲಿ ಭಾಗವಹಿಸುವರು. ಸಂಜೆ 5.30 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಲಕ್ಕುಂಡಿ ಪ್ರಾಧಿಕಾರದ ಸಭೆಯಲ್ಲಿ ಪಾಲ್ಗೊಳ್ಳುವರು. ರಾತ್ರಿ 10.20 ಗಂಟೆಗೆ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು