Thursday, September 19, 2024
Google search engine
Homeಉದ್ಯೋಗಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ

ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ

ಗದಗ ೧೭: ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪ್ರತಿಭಾ ಪುರಸ್ಕಾರದ ಪೂರ್ವಭಾವಿ ಸಭೆಯ ವೇಳೆ ಭೋವಿ ಸಮಾಜದ ಲಕ್ಷ್ಮೇಶ್ವರ ತಾಲೂಕ ಅಧ್ಯಕ್ಷ ರಾಜು ಡಿ ಕಳ್ಳಿ ಅವರನ್ನ ಕರ್ನಾಟಕ ರಾಜ್ಯ ಭೋವಿ (ವಡ್ಡರ) ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಚೌಡಯ್ಯ ರವರು ಸನ್ಮಾನಿಸಿ ಗೌರವಿಸಿದರು.                           ಈ ಸಂದರ್ಭದಲ್ಲಿ ಭೋವಿ ಸಮಾಜದ ರಾಜ್ಯ ಉಪಾಧ್ಯಕ್ಷ ಎಂ.ಟಿ. ಮಲ್ಲೇಶ್, ಹೇಮಂತ, ಭೋವಿ ಸಮಾಜದ ಗೌರವಾಧ್ಯಕ್ಷರು ಹಾಗೂ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿ ರವಿ ಎಲ್ ಗುಂಜೀಕರ, ಗದಗ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಬಸವರಾಜ ಬಳ್ಳಾರಿ, ಭೋವಿ ಸಮಾಜದ ಜಿಲ್ಲಾಧ್ಯಕ್ಷ ಹುಚ್ಚಪ್ಪ ಸಂದಕದ, ಗದಗ-ಬೆಟಗೇರಿ ನಗರಸಭೆ ಸಹಾಯಕ ಅಭಿಯಂತರ ಎಚ್.ಎ. ಬಂಡಿವಡ್ಡರ, ರಾಜಶೇಖರ ದುಮ್ಮವಾಡ ಸೇರಿದಂತೆ ಜಿಲ್ಲೆಯ ಸಮಾಜ ಬಾಂಧವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು