Friday, October 18, 2024
Google search engine
Homeಉದ್ಯೋಗಗದಗ : ವಸತಿ ಸೌಲಭ್ಯ ಅರ್ಹ ಫಲಾನುಭವಿಗಳನ್ನು ಆಯ್ಕೆಗೆ ಅರ್ಜಿ ಆಹ್ವಾನ

ಗದಗ : ವಸತಿ ಸೌಲಭ್ಯ ಅರ್ಹ ಫಲಾನುಭವಿಗಳನ್ನು ಆಯ್ಕೆಗೆ ಅರ್ಜಿ ಆಹ್ವಾನ

ಗದಗ ಸೆಪ್ಟೆಂಬರ್ 30 ; ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಗೆ ಬರುವ 2022-23 ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ ಮತ್ತು ಡಾ. ಬಿ ಆರ್ ಅಂಬೇಡ್ಕರ ನಿವಾಸ ಯೋಜನೆಯ ಒಟ್ಟು 500 ಹೆಚ್ಚುವರಿ ಗುರಿ ಮನೆಗಳಿಗೆ ನಿಗದಿಪಡಿಸಿದ್ದು ಇರುತ್ತದೆ.

ಇದರ ವಿವರ ಈ ಕೆಳಗಿನಂತೆ ಇರುತ್ತದೆ.

ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆ – ಗುರಿ – ಪರಿಶಿಷ್ಟ ಜಾತಿ 86, ಪರಿಶಿಷ್ಟ ಪಂಗಡ 35; ವಾಜಪೇಯಿ ನಗರ ವಸತಿ ಯೋಜನೆ – ಸಾಮಾನ್ಯ 329 , ಅಲ್ಪಸಂಖ್ಯಾತರು- 50.

ಸದರಿ ಗುರಿಗಳ ಪ್ರಕಾರ ಫಲಾನುಭವಿಗಳ ಆಯ್ಕೆಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಫಲಾನುಭವಿಗಳ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೊಬರ್ 20 ಆಗಿರುತ್ತದೆ.

 ಬೇಕಾಗಿರುವ ದಾಖಲಾತಿಗಳು : ನಿಗದಿತ ನಮೂನೆ ಅರ್ಜಿ, ಸ್ವಂತ ಖಾಲಿ ನಿವೇಶನ ಉತಾರ (ಫಾರಂ ನಂ 3 ಚಾಲ್ತಿಯಲ್ಲಿ ಇರುವ) ರೇಶನ್‌ಕಾರ್ಡ (ಬಿ.ಪಿ.ಎಲ್), ಚುನಾವಣೆ ಗುರುತಿನ ಚೀಟಿ, ಜಾತಿ ಮತ್ತು ಆದಾಯ ( ಚಾಲ್ತಿಯಲ್ಲಿಇರುವ), 2 ಪಾಸ್‌ಪೋರ್ಟ ಸೈಜ್ ಪೋಟೊ, ಬ್ಯಾಂಕ ಪಾಸ್ ಬುಕ್ ಪ್ರತಿ (ಚಾಲ್ತಿಯಲ್ಲಿಇರುವ) ಆಧಾರಕಾರ್ಡ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ