24.1 C
New York
Wednesday, July 9, 2025

Buy now

spot_img

ಗದಗ : ಸಹಕಾರ ಸಂಘಗಳ ಗಮನಕ್ಕೆ

ಗದಗ  ಅಕ್ಟೋಬರ್ 3; ಗದಗ ಜಿಲ್ಲೆಯಲ್ಲಿ ದಿನಾಂಕ:01-01-2025 ರಿಂದ 31-12-2025 ರವರೆಗೆ ಆಡಳಿತ ಮಂಡಳಿಗೆ ಅವಧಿ ಕೊನೆಗೊಳ್ಳುವ ಎಲ್ಲಾ ವಿಧದ ಸಹಕಾರ / ಸಹಕಾರಿಗಳು/ ಬ್ಯಾಂಕುಗಳ ಚುನಾವಣೆ ಜರುಗಿಸುವುದು ಅವಶ್ಯವಿದ್ದು, ಆಯಾ ಸಂಘ / ಬ್ಯಾಂಕ್/ ಸಹಕಾರಿಗಳ ಮುಖ್ಯ ಕಾರ್ಯನಿವಾಹಕರು ಕೂಡಲೇ ರಿಟರ್ನಿಂಗ್ ಅಧಿಕಾರಿಗಳ ನೇಮಕಾತಿಗಾಗಿ ಪ್ರಸ್ತಾವನೆಗಳನ್ನು ನಿಗದಿತ ನಮೂನೆಯಲ್ಲಿ ಸಹಕಾರ ಸಂಘಗಳ ಉಪ/ಸಹಾಯಕ ನಿಬಂಧಕರ ಕಚೇರಿ ಗದಗ ಈ ಕಚೇರಿಗಳಿಗೆ 04 ತಿಂಗಳುಗಳ ಮೊದಲೇ ಸಲ್ಲಿಸಬೇಕು.

 ಕರ್ನಾಟಕ ಸಹಕಾರ ಸಂಘಗಳ ಹಾಗೂ ಸೌಹಾರ್ದ ಕಾಯ್ದೆಯಡಿ ಇತ್ತೀಚಿನ ತಿದ್ದುಪಡಿ ಅನುಸಾರ ಉಪನಿಯಮಗಳನ್ನು ತಿದ್ದುಪಡಿ ಮಾಡಿಕೊಂಡು ಪ್ರಸ್ತಾವನೆಯೊಂದಿಗೆ ಸಲ್ಲಿಸಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಜಿಲ್ಲಾಡಳಿತ ಭವನ ಕೊಠಡಿ ಸಂಖ್ಯೆ-125 ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಎ.ಪಿ.ಎಂ.ಸಿ ಯಾರ್ಡ, ಎಸ್.ಬಿ.ಆಯ್ ಮುಖ್ಯ ಶಾಖೆ ಎದುರಿಗೆ, ಗದಗ ಕಚೇರಿಗೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಬಹುದಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಗದಗ : ಮಕ್ಕಳ ಹಾಜರಾತಿ ಅಧಿಕಗೊಳಿಸಿ, ಗುಣಾತ್ಮಕ ಶಿಕ್ಷಣಕ್ಕೆ ಪ್ರಥಮಾದ್ಯತೆ ಇರಲಿ ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬ ಮೊಹರಂ - ಅಬ್ದುಲ್ ಮುನಾಫ್ ಮುಲ್ಲಾ  ಗದಗ : ಮಕ್ಕಳಿಗೆ ವಿದ್ಯೆಯ ಜೊತೆ ಆರೋಗ್ಯವೂ ಮುಖ್ಯ : ಡಾ. ಪ್ರಜ್ಜಲ ಎಂ ಹಿರೇಮಠ