Friday, October 18, 2024
Google search engine
Homeಅಪಘಾತಕೊಪ್ಪಳ / ಗದಗ : ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಮೃತ : ವಾರಸ್ಸುದಾರರ ಪತ್ತೆಗೆ...

ಕೊಪ್ಪಳ / ಗದಗ : ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಮೃತ : ವಾರಸ್ಸುದಾರರ ಪತ್ತೆಗೆ ಮನವಿ 

ಗದಗ ರೈಲ್ವೆ ಪೊಲೀಸ್ ಠಾಣೆ ಪ್ರಕಟಣೆ

ಗದಗ ಅಕ್ಟೋಬರ್ 3 ; ದಿನಾಂಕ 02-10-2024 ರಂದು ಕೊಪ್ಪಳ ರೈಲ್ವೆ ನಿಲ್ದಾಣದ ರೈಲ್ವೆ ಯಾರ್ಡನಲ್ಲಿ ರೈಲ್ವೆ ಕಿಮಿ ನಂ-115/000 ರಲ್ಲಿ ಒಬ್ಬ ಅಪರಿಚಿತ ಗಂಡಸು ವಯಾ ಸುಮಾರು 35-40 ವರ್ಷದವನು ರೈಲಿಗೆ ಸಿಲುಕಿ ಮೃತಪಟ್ಟಿದ್ದು. ಈ ಸಂಬಂಧವಾಗಿ ಗದಗ ರೇಲ್ವೆ ಪೊಲೀಸ ಠಾಣೆ ಯುಡಿಆರ್ ನಂಬರ 52/2024 ಕಲಂ 194 ಬಿ.ಎನ್.ಎಸ್.ಎಸ್ ಪ್ರಕರಣದಲ್ಲಿ ದಾಖಲಾಗಿ ತನಿಖೆಯಲ್ಲಿದ್ದು ಸದರ ಪ್ರಕರಣದಲ್ಲಿ ಮೃತನು ಅಪರಿಚಿತನಿದ್ದು ವಾರಸ್ಸುದಾರರ ಪತ್ತೆ ಸಲುವಾಗಿ ಮೃತನ ವಿವರ ಈ ಕೆಳಗಿನಂತಿದೆ.

 ಒಂದು ವೇಳೆ ಸದರಿ ಮೃತನು ಪತ್ತೆ ಆದಲ್ಲಿ ಗದಗ ರೈಲ್ವೇ ಪೊಲೀಸ್ ಠಾಣೆಯ ದೂರವಾಣಿ ನಂ 08372-278744 ಅಥವಾ ಮೊ.ನಂ. 9480802128 ಅಥವಾ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ 080- 22871291 ನೇದ್ದಕ್ಕೆ ತಿಳಿಸಲು ಕೋರಿದೆ.

 

ಮೃತನ ಚಹರೆ ಪಟ್ಟಿಯ ವಿವರ:-

ವಯಾ ಸುಮಾರು 35-40 ವರ್ಷ, ಗೋಧಿಗೆಂಪು ಮೈಬಣ್ಣ, ದುಂಡು ಮುಖ, ದಪ್ಪಣೆೆ ಮೈಕಟ್ಟು, ತಲೆಯಲ್ಲಿ ಸುಮಾರು 1-2 ಇಂಚು ಕಪ್ಪು ಕೂದಲು, 1/4 ಇಂಚಿನಷ್ಟು ಕಪ್ಪು ದಾಡಿ ಮತ್ತು ಮೀಸೆ ಬಿಟ್ಟಿರುತಾನೆ.

 ಬಟ್ಟೆ ಬರೆಗಳ ವಿವರ :- ಮೃತನ ಮೈಮೇಲೆ ಒಂದು ಕಪ್ಪು ಕಲರಿನ ರೆಡಿಮೇಡ ಪುಲ್ ಶರ್ಟ, ಒಂದು ಕಡು ನೀಲಿ ಕಲರಿನ ಅಂಡರವೇರ್, ಒಂದು ಚಾಕ್ಲೇಟ್ ಕಲರಿನ ಪುಲ್ ಪ್ಯಾಂಟ್ ಬಲಗೈಯಲ್ಲಿ ಕಪ್ಪು ಕಾಸಿದಾರ, ಕಾಲಲ್ಲಿ ಪ್ಯಾರಾಗಾನಕಂಪನಿಯ ಚಪ್ಪಲಿ ಧರಿಸಿರುತ್ತಾನೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ