31.7 C
New York
Sunday, July 6, 2025

Buy now

spot_img

ಗದಗ : ಮಹಾತ್ಮ ಗಾಂಧೀಜಿಯವರ ಜಯಂತಿಯ ನಿಮಿತ್ಯವಾಗಿ ತಂಬಾಕು ಮುಕ್ತ ಅಭಿಯಾನ ಹಾಗೂ COTPA ಕಾಯ್ದೆ ಅಡಿ ದಾಳಿ

ಗದಗ ಅಕ್ಟೋಬರ್3 : ಗದಗ ಜಿಲ್ಲೆಯ ಪೊಲೀಸ್ ಅಧೀಕ್ಷಕರು, ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವರ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಅಕ್ಟೋಬರ್‌2 ರಂದು ಮಹತ್ಮಾ ಗಾಂಧಿಜಿಯವರ ಜಯಂತಿಯ ನಿಮಿತ್ಯ ತಂಬಾಕು ಮುಕ್ತ ಅಭಿಯಾನ ಹಮ್ಮಕೊಂಡು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಗೂ ಶಾಲಾ/ಕಾಲೇಜ ಅವರಣದ ನಿಗಧಿತ ಅಂತರದಲ್ಲಿ ಇರುವ ಅಂಗಡಿ /ಪಾನಶಾಪಗಳಿಗೆ ಅಧಿಕಾರಿ ಮತ್ತು ಸಿಬ್ಬಂದಿಯವರು ದಾಳಿ ಮಾಡಿ ಪರಿಶೀಲಿಸಿಲಾಯಿತು.

 ಜಿಲ್ಲೆಯ್ಯಾದಂತ ಒಟ್ಟು 1629 COTPA (Cigarettes & other tobacco

products act) ಕಾಯ್ದೆ ಆಡಿ ಪ್ರಕರಣಗಳನ್ನು ದಾಖಲಿಸಿ ಹಾಗೂ ನಿಷೇದಿತ ಪ್ರದೇಶದಲ್ಲಿ ರೂಢಿಗತವಾಗಿತಂಬಾಕು ಪ್ರದಾರ್ಥಗಳನ್ನು ಮಾರುವ ವ್ಯಕ್ತಿಗಳ ಮೇಲೆ ಬಿ.ಎನ್.ಎಸ್.ಎಸ್. 129 ರ ಕಾಯ್ದೆ ಅಡಿ 24ಪ್ರಕರಣಗಳನ್ನು ದಾಖಲಿಸಿಕೊಂಡು ತಂಬಾಕು ಮುಕ್ತ ಅಭಿಯಾನವನ್ನು ಯಶಸ್ವಿ ಗೊಳಿಸಲಾಗಿದೆ.

ಈ ಕಾರ್ಯವನ್ನು ಪೊಲೀಸ್ ಅಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವರು ಶ್ಲಾಘಿಸಿ ಪ್ರಶಂಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬ ಮೊಹರಂ - ಅಬ್ದುಲ್ ಮುನಾಫ್ ಮುಲ್ಲಾ  ಗದಗ : ಮಕ್ಕಳಿಗೆ ವಿದ್ಯೆಯ ಜೊತೆ ಆರೋಗ್ಯವೂ ಮುಖ್ಯ : ಡಾ. ಪ್ರಜ್ಜಲ ಎಂ ಹಿರೇಮಠ  ಗದಗ : ಯಕ್ಷಗಾನ ; ಸಿರಿಸಿಂಗಾರಿ ಭಾಗ್ಯದಂಬಾರಿ”  ಗದಗ : ಜಿಲ್ಲಾ ನೋಟರಿ ಸಂಘದ ವತಿಯಿಂದ  ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ