19.3 C
New York
Tuesday, September 16, 2025

Buy now

spot_img

ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ

ಹುಬ್ಬಳ್ಳಿ : ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯರು ಹಾಗೂ ಹುಬ್ಬಳ್ಳಿ ಅಂಜುಮನ್ ಇಸ್ಲಾಂ ಸಂಸ್ಥೆಯ ಮಾಜಿ ಅಧ್ಯಕ್ಷರಾದ *ಶ್ರೀ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ* ಅವರು ತಮ್ಮ 88 ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಇಂದು ಅಕ್ಟೋಬರ್ 14 ರಂದು ರಾತ್ರಿ 11-00 ಗಂಟೆಗೆ ನಿಧನರಾದರು ಎಂದು ತಿಳಿಸಲು ವಿಷಾದಿಸುತ್ತೇವೆ,

ಮೃತರ ಅಂತಿಮ ಯಾತ್ರೆ ಅಕ್ಟೋಬರ್ 15 ರಂದು ಬೆಳಿಗ್ಗೆ 11-00 ಗಂಟೆಗೆ ಹುಬ್ಬಳ್ಳಿಯ ಮಾಲ್ದಾರ ಓಣಿಯಲ್ಲಿರುವ ಮನೆಯಿಂದ ಹೊರಡಿ ತೊರವಿ ಹಕ್ಕಲ್ ನಲ್ಲಿರುವ ದೊಡ್ಡ ಖಬ್ರಸ್ತಾನ ನಲ್ಲಿ ಅಂತಿಮ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಪರಿಹಾರ ನೀಡಿ : ಸಿ.ಎನ್.ಶ್ರೀಧರ್ ಗದಗ : ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ ಗದಗ : ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ತರಬೇತಿ ಗದಗ : ಅರಣ್ಯ ಸಂರಕ್ಷಕರು ನಾಡಿನ ಹಸಿರಿನ ಹರಿಕಾರರು : ನ್ಯಾ. ಗಂಗಾಧರ ಎಂ.ಸಿ ಗದಗ : ರೈತರಿಗೆ ಹಗಲು ಹೊತ್ತಿನಲ್ಲೇ ಏಳು ಗಂಟೆ ವಿದ್ಯುತ್‌: ಸಚಿವ ಕೆ.ಜೆ ಜಾರ್ಜ್‌ ಗದಗ : ಜಿಲ್ಲಾ ಮಟ್ಟದ ಮ್ಯಾರಾಥಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ಗದಗ : ಅಕ್ರಮ ಗಣಿಗಾರಿಕೆ ಸಂಪತ್ತು ವಸೂಲಾತಿ ಆಯುಕ್ತರ ನೇಮಕಕ್ಕೆ ಸರ್ಕಾರ ಗೆಜೆಟ್ : ಸಚಿವ ಎಚ್ ಕೆ ಪಾಟೀಲ ಗದಗ : ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಪೂರ್ವ ಮುಂಗಾರು: ಅತೀ ವೃಷ್ಟಿಯಿಂದಾದ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ, ವರದಿ ಸಲ್ಲಿಸಲು ಸೂಚನೆ ಗದಗ : ಸೆಪ್ಟೆಂಬರ್ 13 ರಂದು  ರಾಷ್ಟ್ರೀಯ ಲೋಕ ಅದಾಲತ್ : ಪ್ರಕರಣಗಳ ಇತ್ಯರ್ಥಕ್ಕೆ ಸುವರ್ಣಾವಕಾಶ