Friday, October 18, 2024
Google search engine
Homeಆರೋಗ್ಯಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ 

ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ 

ಹುಬ್ಬಳ್ಳಿ : ಸಂವಿಧಾನ ಬದ್ಧವಾಗಿರುವ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು  ಈ ಹಿಂದೆ ಬಿಜೆಪಿ ರಾಜ್ಯ ಸರಕಾರ ರದ್ದುಗೊಳಿಸಿರುವುದು ಮತೀಯ ತಾರತಮ್ಯ ಮತ್ತು ಸಮುದಾಯವನ್ನು ಶೈಕ್ಷಣಿಕ ಹಕ್ಕುಗಳಿಂದ ವಂಚಿಸುವ ಪ್ರಯತ್ನವಾಗಿದೆ. ಮುಸ್ಲಿಮರ ಹಕ್ಕನ್ನು ಕಸಿದು ಒಕ್ಕಲಿಗ ಮತ್ತು ಲಿಂಗಾಯಿತ ಸಮುದಾಯಗಳಿಗೆ ಹಂಚಿರುವುದು ಅನ್ಯಾಯದ ಪರಮಾವಧಿಯಾಗಿದೆ. ಇವಾಗ ರಾಜ್ಯದಲ್ಲಿ ಕಾಂಗ್ರೆಸ್  ಸರಕಾರ  ಆಡಳಿತದಲ್ಲಿ ಇದ್ದು ತಕ್ಷಣ ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ಮರು ಸ್ಥಾಪಿಸ ಬೇಕು 

ಇವಾಗ ರಾಜ್ಯದಲ್ಲಿ ನುಡಿದಂತೆ ನಡೆಯುವ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಇದ್ದು ಮುಸ್ಲಿಂ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿಯನ್ನು ಮುಂದುವರೆಸುವಂತೆ ಕರ್ನಾಟಕ ಮುಸ್ಲಿಂ ಯುನಿಟಿ ಸದಸ್ಯ ಸಲೀಮ್ ಸಂಗನಮುಲ್ಲಾ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ . 

ಪತ್ರಿಕಾ ಹೇಳಿಕೆ ನೀಡಿರುವ ಅವರು , ಚುನಾವಣೆಗೂ ಮುನ್ನ ಕಾಂಗ್ರೇಸ್ ಹೇಳಿದಂತೆ ನಡೆದುಕೊಳ್ಳಬೇಕು ಎಂದಿರುವ ಸಲೀಮ್ ಸಂಗನಮುಲ್ಲಾ ಬೆಳಗಾವಿ ಅಧಿವೇಶನದ ಒಳಗೆ ಮೀಸಲಾತಿ ಕಲ್ಪಿಸದೆ ಇದ್ದರೆ , ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ