29.3 C
New York
Saturday, June 28, 2025

Buy now

spot_img

ಗದಗ : ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

ಗದಗ  ನ.5 : ಗದಗ ಜಿಲ್ಲೆಯಲ್ಲಿ ಖಾಲಿ ಇರುವ ಶಿರಹಟ್ಟಿ ತಾಲ್ಲೂಕಿನ ವಡವಿ ಹಾಗೂ ಮಜ್ಜೂರ , ಮುಂಡರಗಿ ತಾಲ್ಲೂಕಿನ ಮೇವುಂಡಿ, ಗದಗ ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮ ಪಂಚಾಯತಿಗಳ ಗ್ರಾಮ ಒನ್ ಕೇಂದ್ರಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ನವೆಂಬರ್ 15 ರೊಳಗಾಗಿ ಅರ್ಜಿಗಳನ್ನು https://www.karnatakaone.gov.in/Public/GramOneFranchiseeTerms ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ

.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news