26.2 C
New York
Friday, July 11, 2025

Buy now

spot_img

ಗದಗ : ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ

ಬೆಂಗಳೂರು, ನವೆಂಬರ್ 06, : ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ.

ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿAದ ಸಂಜೆ 5.30 ಗಂಟೆಯವರೆಗೂ ಸಂಪರ್ಕಿಸುವAತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಕಮ್ಯುನಿಟಿ ಮೊಬೆಲೈಜರ್ ಹುದ್ದೆಗೆ ಅರ್ಜಿ ಆಹ್ವಾನ ಗದಗ : ವಿಶ್ವ ಪ್ರಾಣಿಜನ್ಯ ರೋಗಗಳ ( zoonoses) ದಿನಾಚರಣೆ ಗದಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಗದಗ : ಮಕ್ಕಳ ಹಾಜರಾತಿ ಅಧಿಕಗೊಳಿಸಿ, ಗುಣಾತ್ಮಕ ಶಿಕ್ಷಣಕ್ಕೆ ಪ್ರಥಮಾದ್ಯತೆ ಇರಲಿ ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ