16 C
New York
Saturday, May 31, 2025

Buy now

spot_img

ಗದಗ : ಟಿಪ್ಪರ್‌ಗೆ ವಿದ್ಯುತ್‌ ತಂತಿ ತಾಗಿ ಚಾಲಕ ಸ್ಥಳದಲ್ಲೇ ಸಾವು !

  ಗದಗ : ಡಿ.8 : ಜಿಲ್ಲೆಯ ಗದಗ ತಾಲೂಕಿನ ಸಮೀಪದ  ನಾಗಾವಿ ಕ್ರಾಸ್ ಹತ್ತಿರ  ವೈಟ್ ಸಿಮೆಂಟ್ ಮಿಕ್ಸಿಂಗ್  ವಿಲೇವಾರಿ ಮಾಡುವಾಗ ಟಿಪ್ಪರ್‌ಗೆ ವಿದ್ಯುತ್ ತಂತಿ ತಗುಲಿ ಟೀಪರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಟೀಪರ್ ಚಾಲಕ ಮರಿಯಪ್ಪ ಮುದಕಪ್ಪ ಬೋಳಿ (25)ಎಂದು ಗುರುತಿಸಲಾಗಿದೆ. ಲಿಂಗಧಾಳ ಗ್ರಾಮದ ನಿವಾಸಿ ಎನ್ನಲಾಗಿದೆ.

ನಾಗಾವಿ ಕ್ರಾಸ್ ಹತ್ತಿರ   ಖಟವಟೆ ಲೇಔಟ್ ನಲ್ಲಿ   ವೈಟ್ ಸಿಮೆಂಟ್ ಮಿಕ್ಸಿಂಗ್  ವಿಲೇವಾರಿ ಮಾಡುತ್ತಿದ್ದ ವೇಳೆ ಲೀಫ್ಟ್ ಎತ್ತಿದಾಗ ವಿದ್ಯುತ್ ತಂತಿ ಟಿಪ್ಪರ್‌ಗೆ ತಾಗಿ ಅವಘಡ  ಸಂಭವಿಸಿದೆ ಎಂದು ತಿಳಿದು ಬಂದಿದೆ .
ಸ್ಥಳಕ್ಕೆ ಗದಗ ಗ್ರಾಮೀಣ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ ..! ಹುಬ್ಬಳ್ಳಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ - ಮೂವರು ಸ್ಥಳದಲ್ಲೇ ಸಾವು ! ಗದಗ : ಶಾಲಾ ಬಸ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ ! ಗದಗ  :  ಜಿಲ್ಲೆಗೆ ನೂತನ DYSP ಯಾಗಿ  ಮುರ್ತುಜಾ ಖಾದ್ರಿ ನೇಮಕ ಗದಗ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಲವರ್ ಜೊತೆ ಸೇರಿ ಗಂಡನನ್ನೇ ಕೊಂದ ಹೆಂಡತಿ ! ಗದಗ : SSLC' ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.! ಗದಗ : ಬಾವಿಯಲ್ಲಿ ಶವವಾಗಿ ಪತ್ತೆಯಾದ ವ್ಯಕ್ತಿ ! ಗದಗ : ವಾಕರಸಾ ಸಂಸ್ಥೆಯಿಂದ ನಮ್ಮ ಬಸ್ ನಿಲ್ದಾಣ, ಸ್ವಚ್ಛ ನಿಲ್ದಾಣ ಸಾರ್ವಜನಿಕರ ಅಭಿಪ್ರಾಯ ಕಾರ್ಯಕ್ರಮ “ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ