Wednesday, March 26, 2025
Google search engine
Homeಉದ್ಯೋಗಗದಗ : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಜಿಲ್ಲಾ ಪ್ರವಾಸ

ಗದಗ : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಜಿಲ್ಲಾ ಪ್ರವಾಸ

ಗದಗ ಡಿಸೆಂಬರ್ 14: ರಾಜ್ಯದ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ ಕೆ ಶಿವಕುಮಾರ ಅವರು ಡಿಸೆಂಬರ್ 15 ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವರ ಈ ಕೆಳಗಿನಂತಿದೆ.

ಡಿಸೆಂಬರ್ 15 ರಂದು ಮದ್ಯಾಹ್ನ 1 ಗಂಟೆಗೆ ಸನ್ಮಾನ್ಯ ಮುಖ್ಯಮಂಯ್ರಿಗಳೊಂದಿಗೆ ರೋಣ ಪಟ್ಟಣಕ್ಕೆ ಆಗಮಿಸಿ ರೋಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು.

ಸಾಯಂಕಾಲ 4 ಗಂಟೆಗೆ ರೋಣ ಪಟ್ಟಣದಿಂದ ನಿರ್ಗಮಿಸುವರು ಎಂದು ಉಪಮುಖ್ಯಮಂತ್ರಿಗಳ ಕಾರ್ಯಲಯ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ