25.3 C
New York
Friday, June 13, 2025

Buy now

spot_img

ಗದಗ : ವಿಶ್ವ ಧ್ಯಾನ ದಿನಾಚರಣೆ ಕಾರ್ಯಕ್ರಮ

ಗದಗ  ಡಿಸೆಂಬರ್ ೨೧ : ವಿಶ್ವ ಆರೋಗ್ಯ ಸಂಸ್ಥೆಯು ಧ್ಯಾನ ಹಾಗೂ ಯೋಗದಿಂದ ವ್ಯಕ್ತಿ ಮನಸ್ಸಿನ ಮೇಲೆ ಆಗುವ ಪರಿಣಾಮಗಳನ್ನು ಅಧ್ಯಯನ ಮಾಡಿ, ಅದರಿಂದ ಆಗುವ ಲಾಭಗಳನ್ನು ಗಮನದಲ್ಲಿಟ್ಟುಕೊಂಡು ಡಿಸೆಂಬರ್ ೨೧, ೨೦೨೪ ರಿಂದ ಪ್ರತಿ ವರ್ಷ ಇಂಟರ್ ನ್ಯಾಶನಲ್ ಮೆಡಿಟೇಷನ್ ಡೇ ಎಂದು ಆಚರಿಸಬೇಕೆಂದು ಘೋಷಿಸಿದೆ. .

ಈ ನಿಟ್ಟಿನಲ್ಲಿ ಗದಗ ಜಿಲ್ಲೆಯ ಪೊಲೀಸ ಇಲಾಖೆಯಿಂದ ಶನಿವಾರ ಜಿಲ್ಲಾ ಸಂಭಾಪುರ ರಸ್ತೆಯಲ್ಲಿನ ಪೊಲೀಸ ಭವನದಲ್ಲಿ ವಿಶ್ವ ಧ್ಯಾನ ದಿನಾಚರಣೆಯನ್ನು ಆಯೋಜಿಸಲಾಯಿತು. ವಾಲಿ ಗುರೂಜಿ ಅವರು ವಿಶ್ವ ಧ್ಯಾನ ದಿನಾಚರಣೆ ಕುರಿತು ತಿಳುವಳಿಕೆ ನೀಡಿದರು.

ಕಾರ್ಯಕ್ರಮದಲ್ಲಿ ಪೊಲೀಸ ಅಧೀಕ್ಷಕ ಐಪಿಎಸ್ ಬಿ.ಎಸ್.ನೇಮಗೌಡ, ಹೆಚ್ಚುವರಿ ಪೊಲೀಸ ಅಧೀಕ್ಷಕ ಎಂ.ಬಿ.ಸಂಕದ, ಪೊಲೀಸ್ ಅಧಿಕಾರಿ/ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಜಿ.ಪಂ. ಸಿಇಓ ಭರತ್ ಎಸ್ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಗದಗ : ನೀರಲಗಿ ಉಪ ಕೇಂದ್ರದಲ್ಲಿ ಡೆಂಗ್ಯು ವಿರೋಧಿ ಮಾಸಾಚರಣೆ ಗದಗ : ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ತ್ರಿಚಕ್ರ ವಾಹನ ವಿತರಣೆ ಗದಗ: ಬೇಸಾಯ ಕಾರ್ಯಕ್ರಮದಡಿ ಘಟಕಗಳ ನಿರ್ಮಾಣಕ್ಕೆ ಸಹಾಯಧನದಕ್ಕೆ ಅರ್ಜಿ ಆಹ್ವಾನ ಗದಗ : ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಟೇಲರ್ ಪಲ್ಟಿ ! ತಪ್ಪಿದ ಅನಾಹುತ !  ಗದಗ : ಶಿರಹಟ್ಟಿ ತಾಲೂಕಿನ ವಿವಿಧ ಕಾಮಗಾರಿಗೆ ಸಿ ಇ ಓ ಭೇಟಿ, ಪರಿಶೀಲನೆ ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲಾ ಪ್ರವಾಸ ಗದಗ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ ..! ಹುಬ್ಬಳ್ಳಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ - ಮೂವರು ಸ್ಥಳದಲ್ಲೇ ಸಾವು ! ಗದಗ : ಶಾಲಾ ಬಸ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ !