Monday, February 17, 2025
Google search engine
Homeಅಪಘಾತಗದಗ : ಕಾರು ಡಿವೈಡರ್ ಗೆ ಡಿಕ್ಕಿ ; ಸ್ಥಳದಲ್ಲೇ ಇಬ್ಬರು ಯುವಕರ ಸಾವು!

ಗದಗ : ಕಾರು ಡಿವೈಡರ್ ಗೆ ಡಿಕ್ಕಿ ; ಸ್ಥಳದಲ್ಲೇ ಇಬ್ಬರು ಯುವಕರ ಸಾವು!

ಗದಗ : ಗದಗ ತಾಲೂಕಿನ ಹುಲಕೋಟಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಭೀಕರ ಅಪಘಾತದಲ್ಲಿ, ಮಹ್ಮದ್ ಜಾಯಿದ್ (18) ಹಾಗೂ ಸಂಜೀವ ಗಿರಡ್ಡಿ (15) ಅನ್ನುವ ಯುವಕರು ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ.ಇನ್ನು ಗಾಯಾಳುಗಳಾದ ಆಶೀಸ್ ಗೂಡುರ್ ಹಾಗೂ ಚಾಲಕ ಸಪ್ತಗಿರಿ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಗದಗ ಜೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ಹುಲಕೋಟಿ ಯಿಂದ ಗದಗ ಕಡೆ ಬರುವಾಗ ಡಿವೈಡರ್ ಗೆ ಡಿಕ್ಕಿಯಾಗಿ ಈ‌ ಅಪಘಾತ ಸಂಭವಿಸಿದೆ. ಸಾವನ್ನಪ್ಪಿರುವ ಯುವಕರು ಗದಗ ನಿವಾಸಿಗಳಾಗಿದ್ದು, ಈ ಭೀಕರ ಅಪಘಾತಕ್ಕೆ‌ ಕಾರಣ ವೇಗವಾಗಿ ಬರುತ್ತಿದ್ದ ಕಾರ್ ನಿಯಂತ್ರಣ ತಪ್ಪಿ‌ ಡಿಕ್ಕಿ ಹೊಡೆದಿದೆ. ಅತಿಯಾದ ವೆಗವೇ ಎನ್ನಲಾಗಿದೆ.

ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ ಗದಗ : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರ ಪ್ರವಾಸ ಕಾರ್ಯಕ್ರಮ ಗದಗ : ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ ಪ್ರವಾಸ ಗದಗ : ಬೆಟಗೇರಿಯ  ಬಡ್ಡಿ ದಂಧೆಕೋರನ  ಖಜಾನೆ ಭೇದಿಸಿದ  ಗದಗ ಪೊಲೀಸರು ! ಮೈಕ್ರೋ ಫೈನಾನ್ಸ್ ಕಿರುಕುಳ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಗದಗ : ತುಂಗಾಭದ್ರಾ ನದಿಯ ಅಕ್ರಮ ಮರಳು ಲೂಟಿಕೋರರಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಜಿಲ್ಲಾಧಿಕಾರಿ.! ಗದಗ : ಸೈಬರ್ ಅಪರಾಧಗಳ ಸುರಕ್ಷಾ ಸಲಹೆಗಳನ್ನು ಪಾಲಿಸಿ ಸೈಬರ್ ವಂಚಿಕರಿಂದ ಎಚ್ಚರವಾಗಿರಿ ಗದಗ : ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಗದಗ : ಜೀತ ಪದ್ಧತಿ ಒಂದು ಅಪರಾಧ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಅಂತೂರ ಗ್ರಾಮ ಪಂಚಾಯಿತಿಗೆ ರಾಜ್ಯ ಮಟ್ಟದ ಅತ್ಯುತ್ತಮ ಗ್ರಾಮ ಪಂಚಾಯತ ಪುರಸ್ಕಾರ.